ಶತಕ ಸಂಭ್ರಮ; ಕಿಸ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿಕೊಂಡ ವಿರುಷ್ಕಾ ಜೋಡಿ, ವಿಡಿಯೋ ವೈರಲ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 23ನೇ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ...

Published On :
ಲಂಡನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 23ನೇ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ವಿರಾಟ್ ಕೊಹ್ಲಿ ಶತಕ ಸಿಡಿಸಿ ಮೈದಾನದಲ್ಲೇ ಸಂಭ್ರಮಪಟ್ಟರು. ನಂತರ ಪತ್ನಿ ಕುಳಿತ್ತಿದ್ದ ಕಡೆ ತಿರುಗಿ ಬ್ಯಾಟ್ ಗೆ ಕಿಸ್ ಮಾಡಿ ಮಡದಿಗೆ ತೋರಿಸಿದರು. ಈ ವೇಳೆ ಎದ್ದು ನಿಂತಿದ್ದ ಅನುಷ್ಕಾ ಸಹ ಚಪ್ಪಾಳೆ ಸಿಡಿಸುತ್ತಾ ಪತಿ ವಿರಾಟ್ ಕೊಹ್ಲಿಗೆ ಫ್ಲೈಯಿಂಗ್ ಕಿಸ್ ನೀಡಿದರು.
ವಿರುಷ್ಕಾ ದಂಪತಿಯ ಕಿಸ್ ಎಕ್ಸೆಂಜ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿದೆ. ಸದ್ಯ ನಾಲ್ಕನೇ ದಿನದಾಟ ಪ್ರಾರಂಭವಾಗಿದ್ದು ಇಂಗ್ಲೆಂಡ್ 2 ವಿಕೆಟ್ ನಷ್ಟಕ್ಕೆ 61 ರನ್ ಪೇರಿಸಿದೆ. ಇನ್ನು ಇಂಗ್ಲೆಂಡ್ ಗೆಲುವಿನ ನಗೆ ಬೀರಲು 460 ರನ್ ಬಾರಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaAnushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿಇಂಗ್ಲೆಂಡ್EnglandCricket Offbeatflying kissಫ್ಲೈಯಿಂಗ್ ಕಿಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


