ಮಹಿಳಾ ಕ್ರಿಕೆಟ್: ಟಿ20 ಮಾದರಿ ಕ್ರಿಕೆಟ್ ಗೆ ಝುಲನ್ ಗೋಸ್ವಾಮಿ ಗುಡ್ ಬೈ
ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್, ಝುಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಟ್ವೆಂಟಿ -20 ಪಂದ್ಯಗಳಿಂದ ನಿವೃತ್ತಿ ಪ್ರಕಟಿಸಿದ್ದಾರೆ.

Published On :
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್, ಝುಲನ್ ಗೋಸ್ವಾಮಿ ಅಂತಾರಾಷ್ಟ್ರೀಯ ಟ್ವೆಂಟಿ -20 ಪಂದ್ಯಗಳಿಂದ ನಿವೃತ್ತಿ ಪ್ರಕಟಿಸಿದ್ದಾರೆ.
ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ವಿಶ್ವ ಮಹಿಳಾ ಟಿ 20 ಸರಣಿಗೆ ಮುನ್ನ ಅವರು ಈ ಘೋಷಣೆ ಮಾಡಿದ್ದಾರೆ.
35 ವರ್ಷದ ಗೋಸ್ವಾಮಿ 68 ಟಿ 20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ 56 ವಿಕೆಟ್ ಪಡೆದುಕೊಂಡಿದ್ದರು.
ಆಗಸ್ಟ್ 2006 ರಲ್ಲಿ ಡರ್ಬಿಯ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಇವರು ಟಿ 20 ಮಾದರಿ ಕ್ರಿಕೆಟ್ ಗೆ ಪ್ರವೇಶಿಸಿದ್ದರೆ ಮಾರ್ಚ್ 2012 ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಇಅವರು ಐದು ವಿಕೆಟ್ ಗಳನ್ನು ಪಡೆದುಕೊಳ್ಳುವ ಮೂಲಕ ಗಮನ ಸೇಳೆದಿದ್ದರು
ನಿವೃತ್ತಿ ಘೋಷಣೆ ಸಮಯ ಮಾತನಾಡಿದ ಗೋಸ್ವಾಮಿ ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಹಾಗು ತಂಡದ ಸಹ ಆಟಗಾರರು ಟಿ 20 ಆಟದಲ್ಲಿ ನನಗೆ ಅಪಾರ ಸಹಕಾರ ನೀಡಿದ್ದಾರೆ.ಅವರಿಗೆಲ್ಲಾ ಧನ್ಯವಾದಗಳನ್ನು ತಿಳಿಸಿದ್ದಾರೆ.
10 ಟೆಸ್ಟ್ ಮತ್ತು 169 ಏಕದಿನ ಪಂದ್ಯಗಳಲ್ಲಿ ಭಾಗವಹಿಸಿರುವ ಗೋಸ್ವಾಮಿ ಪ್ರಸಕ್ತ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ 200 ವಿಕೆಟ್ ಗಳನ್ನು ಪಡೆದಿರುವ ಮೊದಲ ಮಹಿಳೆ ಎನಿಸಿದ್ದಾರೆ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


