ಕ್ರಿಕೆಟ್

ಸಚಿನ್‌ಗೆ ಸಮನಾಗಿ ನಿಲ್ಲಬಲ್ಲ ಏಕೈಕ ಆಟಗಾರ ಯಾರು ಗೊತ್ತ: ಕೊಹ್ಲಿ ಬಗ್ಗೆ ಪಾಕ್ ಕ್ರಿಕೆಟಿಗ ಹೇಳಿದ್ದೇನು?

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಭರ್ಜರಿ ಪ್ರದರ್ಶನದಿಂದಾಗಿ ಇದೀಗ ವಿಶ್ವದಾದ್ಯಂತ ಮನೆ ಮಾತಾಗಿದ್ದಾರೆ...

ಸಚಿನ್‌ಗೆ ಸಮನಾಗಿ ನಿಲ್ಲಬಲ್ಲ ಏಕೈಕ ಆಟಗಾರ ಯಾರು ಗೊತ್ತ: ಕೊಹ್ಲಿ ಬಗ್ಗೆ ಪಾಕ್ ಕ್ರಿಕೆಟಿಗ ಹೇಳಿದ್ದೇನು?
ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಸಕ್ಲೇನ್ ಮುಷ್ತಾಕ್
Published On :
ಸೌಥಾಂಪ್ಟನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಭರ್ಜರಿ ಪ್ರದರ್ಶನದಿಂದಾಗಿ ಇದೀಗ ವಿಶ್ವದಾದ್ಯಂತ ಮನೆ ಮಾತಾಗಿದ್ದಾರೆ. 
ಇತ್ತೀಚೆಗಷ್ಟೇ ಪಾಕ್ ಬ್ಯಾಟ್ಸ್ ಮನ್ ಫಕರ್ ಜಮಾನ್ ಕೊಹ್ಲಿಯನ್ನು ಹೊಗಳಿದ್ದರು. ಇದೀಗ ಮತ್ತೊಬ್ಬ ಪಾಕ್ ನ ಮಾಜಿ ಹಿರಿಯ ಆಟಗಾರ ಸಕ್ಲೇನ್ ಮುಷ್ತಾಕ್ ಕೊಹ್ಲಿಯನ್ನು ಹೊಗಳಿದ್ದಾರೆ. 
ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಇರುವಂತಹ ಎಲ್ಲ ಕೌಶಲ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಸಚಿನ್ ಗೆ ಕೊಹ್ಲಿಯನ್ನು ಹೋಲಿಕೆ ಮಾಡುತ್ತಿಲ್ಲ. ಸಚಿನ್ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರು. ಸದ್ಯದ ವಿಶ್ವ ಕ್ರಿಕೆಟ್ ನಲ್ಲಿ ಸಚಿನ್ ಗೆ ಸಮನಾಗಿ ನಿಲ್ಲಬಲ್ಲ ಸಾಮರ್ಥ್ಯ ಹೊಂದಿರುವ ಏಕೈಕ ಬ್ಯಾಟ್ಸ್ ಮನ್ ಕೊಹ್ಲಿ ಆಗಿದ್ದಾರೆ ಎಂದು ಮುಷ್ತಾಕ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.