ಮಗಳೊಂದಿಗೆ ಮಗುವಾದ ಧೋನಿ: ಝೀವಾ ಜೊತೆಗೆ ಸ್ಟೆಪ್ ಹಾಕಿದ ಕ್ಯಾಪ್ಟನ್ ಕೂಲ್
ಮಗಳು ಝೀವಾ ಜೊತೆಗೆ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯವರು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ...

Published On :
ನವದೆಹಲಿ: ಮಗಳು ಝೀವಾ ಜೊತೆಗೆ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯವರು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಗಳು ಝೀವಾ ಜೊತೆಗೆ ಧೋನಿಯವರು ಬಿಂದಾಸ್ ಸ್ಟೆಪ್ಸ್ ಹಾಕಿದ್ದು, ಅಪ್ಪ-ಮಗಳ ಡ್ಯಾನ್ಸ್ ಅಭಿಮಾನಿಗಳನ್ನು ಮತ್ತಷ್ಟು ಸೆಳೆಯುವಂತೆ ಮಾಡಿದೆ.
ಝೀವಾ ಹಾಗೂ ಧೋನಿ ಇಬ್ಬರೂ ಡ್ಯಾನ್ಸ್ ಮಾಡಿರುವ ವಿಡಿಯೋವನ್ನು ಧೋನಿ ಪತ್ನಿ ಸಾಕ್ಷಿ ಧೋನಿಯವರು ಇನ್ಸ್'ಟಾಗ್ರಾಮ್'ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ ಝೀವಾಳೇ ಅಪ್ಪನಿಗೆ ಡ್ಯಾನ್ಸ್ ಸ್ಟೆಪ್ಸ್ ಹೇಳಿಕೊಟ್ಟಿದ್ದಾಳೆ. ಅಪ್ಪ ಮಗಳ ಈ ಒಡನಾಟ ನೋಡುತ್ತಿರುವ ಅಭಿಮಾನಿಗಳು ಇದೀಗ ಮನಸೋ ಇಚ್ಛೆ ಕೊಂಡಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಾಮಾಜಿಕ ಜಾಲತಾಣdanceMS DhoniSocial Mediaಎಂಎಸ್ ಧೋನಿಮಗಳುಝೀವಾಡ್ಯಾನ್ಸ್video viralವಿಡಿಯೋ ವೈರಲ್Daughter ziva
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


