ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಭಾರತ, ನಂ 1 ಪಟ್ಟ ಕಾಯ್ದುಕೊಂಡ ಕೊಹ್ಲಿ
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಅಡಿಲೇಡ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಇದರ ಬೆನ್ನಲ್ಲೇ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದು ಇನ್ನು ತಂಡದ...

Published On :
ದುಬೈ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಅಡಿಲೇಡ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಇದರ ಬೆನ್ನಲ್ಲೇ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದು ಇನ್ನು ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ 920 ಅಂಕಗಳನ್ನು ಗಳಿಸಿರುವ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಅಡಿಲೇಡ್ ಟೆಸ್ಟ್ ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಚೇತೇಶ್ವರ ಪೂಜಾರ 4ನೇ ಸ್ಥಾನಕ್ಕೇರಿದ್ದಾರೆ.
ಟಾಸ್ ಟೆನ್ ತಂಡಗಳಲ್ಲಿ ಟೀಂ ಇಂಡಿಯಾ 116 ರೇಟಿಂಗ್ ಪಡೆದು ಅಗ್ರಸ್ಥಾನದಲ್ಲಿದೆ. ಇನ್ನು 108 ರೇಟಿಂಗ್ ಪಡೆದಿರುವ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಐಸಿಸಿಟೆಸ್ಟ್ ರ್ಯಾಂಕಿಂಗ್ICCJasprit BumrahTest Rankingsಜಸ್ಪ್ರೀತ್ ಬುಮ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


