ಮೆಲ್ಬರ್ನ್ ಟೆಸ್ಟ್ : ಬ್ಯಾಟ್ಸ್ ಮನ್ ಗಳು ಸಾಮೂಹಿಕ ಪ್ರದರ್ಶನಕ್ಕೆ ಒತ್ತು ನೀಡಬೇಕು- ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಬಲಗೊಳಿಸುವ ನಿಟ್ಟಿನಲ್ಲಿ ಬ್ಯಾಟ್ಸ್ ಮನ್ ಗಳು ಸಾಮೂಹಿಕ ಪ್ರದರ್ಶನಕ್ಕೆ ಒತ್ತು ನೀಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಮೆಲ್ಬರ್ನ್ : ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಬಲಗೊಳಿಸುವ ನಿಟ್ಟಿನಲ್ಲಿ ಬ್ಯಾಟ್ಸ್ ಮನ್ ಗಳು ಸಾಮೂಹಿಕ ಪ್ರದರ್ಶನಕ್ಕೆ ಒತ್ತು ನೀಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಮೂರನೇ ಟೆಸ್ಟ್ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೊಹ್ಲಿ, ಬೌಲಿಂಗ್ ಪ್ರದರ್ಶನ ಉತ್ತಮವಾಗಿದೆ. ಆದರೆ, ಬ್ಯಾಟಿಂಗ್ ವಿಭಾಗದಲ್ಲಿ ಭರವಸೆ ಬೆಳೆಸಿಕೊಳ್ಳಬೇಕಾಗಿದೆ. ಸ್ಕೂರ್ ಬೋರ್ಡ್ ಮೇಲೆ ರನ್ ಗಳ ಮೇಲೆ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಬೌಲರ್ ಏನೂ ಮಾಡಲು ಸಾಧ್ಯವಾಗದೆ ಪರದಾಡುವಂತಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


