ಐಸಿಸಿ ಅಂಡರ್ 19 ವಿಶ್ವಕಪ್: ಮನ್ಜೋತ್ ಕಲ್ರ ಭರ್ಜರಿ ಶತಕ
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ಮನ್ಜೋತ್ ಕಲ್ರ ಭರ್ಜರಿ ಶತಕ ಸಿಡಿಸಿದ್ದಾರೆ....

Published On :
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ಮನ್ಜೋತ್ ಕಲ್ರ ಭರ್ಜರಿ ಶತಕ ಸಿಡಿಸಿದ್ದಾರೆ.
ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮನ್ಜೋತ್ ಕಲ್ರ ಭರ್ಜರಿ 3 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 101 ಎಸೆತದಲ್ಲಿ 100 ರನ್ ಸಿಡಿಸಿದರು.
ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಮನ್ಜೋತ್ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾAustraliaTeam Indiaರಾಹುಲ್ ದ್ರಾವಿಡ್ಅಂಡರ್ 19 ವಿಶ್ವಕಪ್U-19 World CupManjot Kalraಮನ್ಜೋತ್ ಕಲ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


