ಅಂಡರ್ 19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ
ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

Published On :
ನವದೆಹಲಿ: ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಪ್ರಮುಖವಾಗಿ ಭಾರತ ಕಿರಿಯರ ಸಾಧನೆಯನ್ನು ಹಿರಿಯ ಆಟಗಾರರು ತುಂಬು ಹೃದಯದಿಂದ ಶ್ಲಾಘಿಸಿದ್ದು, ಖ್ಯಾತ ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ಖ್ಯಾತ ವೀಕ್ಷಕ ವಿವರಣೆಗಾರರಾದ ಹರ್ಷಾ ಬೋಗ್ಲೆ, ಸಂಜಯ್ ಮಂಜ್ರೇಕರ್, ಆಕಾಶ್ ಚೋಪ್ರಾ, ಟೀಂ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ ಟ್ವೀಟ್ ಮೂಲಕ ತಂಡದ ಸಾಧನೆಯನ್ನು ಕೊಂಡಾಡಿದ್ದಾರೆ.
ಇನ್ನು ಖ್ಯಾತ ವೀಕ್ಷಕ ವಿವರಣೆಗಾರರಾದ ಹರ್ಷಾ ಬೋಗ್ಲೆ ಕಿರಿಯರ ಸಾಧನೆ ಅವರ ಜೀವಮಾನ ಅದ್ಬುತ ಕ್ಷಣಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ.
ಕಿರಿಯರ ಸಾಧನೆ ಕುರಿತಂತೆ ಹಿರಿಯರು ಮಾಡಿರುವ ಕೆಲ ಟ್ವೀಟ್ ಶುಭ ಹಾರೈಕೆ ಇಲ್ಲಿದೆ.
Well done India under 19s! That the triumph came overseas makes it even more special.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiಟೀಂ ಇಂಡಿಯಾTeam IndiaBCCIchampions2018 under 19 Cricket World Cupಭಾರತ 2018ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಚಾಂಪಿಯನ್ಚಾಂಪಿಯನ್ನರುಬಿಸಿಸಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


