ಅಂಡರ್ 19 ಏಕದಿನ ವಿಶ್ವಕಪ್ ಫೈನಲ್: 216 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್!
ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡ ಕೇವಲ 216 ರನ್ ಗಳಿಗೆ ಆಲ್ ಔಟ್ ಆಗಿದೆ.

Published On :
ಬೇಓವಲ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡ ಕೇವಲ 216 ರನ್ ಗಳಿಗೆ ಆಲ್ ಔಟ್ ಆಗಿದೆ.
ಭಾರತದ ಪ್ರಬಲ ಬೌಲಿಂಗ್ ದಾಳಿಗೆ ತತ್ತರಿಸಿದ ಜೇಸನ್ ಸಂಘಾ ಪಡೆ, ಕೇವಲ 216 ರನ್ ಗಳಿಗೆ ಆಲೌಟ್ ಆಗಿ, ಭಾರತಕ್ಕೆ ಗೆಲ್ಲಲು 217 ರನ್ ಗಳ ಗುರಿ ನೀಡಿದೆ. ಆಸಿಸ್ ಪರ ಜೋನಾಥನ್ ಮರ್ಲೋ 76 ರನ್ ಸಿಡಿಸಿ ಪ್ರಬಲ ಹೋರಾಟ ನೀಡಿದರಾದರೂ, ಅವರಿಗೆ ತಂಡದ ಇತರೆ ಸದಸ್ಯರಿಂದ ಉತ್ತಮ ಸಾಥ್ ನೀಡಲಿಲ್ಲ. ಪರಮ್ ಉಪ್ಪಾಳ್ 34 ರನ್ ಗಳಿಸಿದರಾದರೂ ಅನುಕುಲ್ ರಾಯ್ ಬೌಲಿಂಗ್ ನಲ್ಲಿ ಔಟ್ ಆದರು. ಮರ್ಲೋ ಔಟ್ ಆದ ಬಳಿಕ ಧಿಡೀರ್ ಕುಸಿತ ಕಂಡ ಆಸಿಸ್ ಪಡೆ ಕೇವಲ 216 ರನ್ ಗಳಿಗೆ ಆಲೌಟ್ ಆಯಿತು.
ಭಾರತದ ಪರ ಇಶಾನ್ ಪೊರೆಲ್, ಶಿವ ಸಿಂಗ್, ನಗರಕೋಟಿ ಮತ್ತು ಅನುಕುಲ್ ರಾಯ್ ತಲಾ 2 ವಿಕೆಟ್ ಕಬಳಿಸಿದರೆ, ಶಿವಂ ಮಾವಿ ಒಂದು ವಿಕೆಟ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಫೈನಲ್ ಪಂದ್ಯIndia vs AustraliaFinal Matchಭಾರತ ವರ್ಸಸ್ ಆಸ್ಟ್ರೇಲಿಯಾಅಂಡರ್ 19 ವಿಶ್ವಕಪ್Bay Ovalಬೇ ಓವಲ್Under19 World Cup
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


