ಕ್ರಿಕೆಟ್

ಮೂರನೇ ಏಕದಿನ: ಟಾಸ್ ಗೆದ್ದು ಭಾರತಕ್ಕೆ ಮೊದಲ ಬ್ಯಾಂಟಿಂಗ್ ಅವಕಾಶ ನೀಡಿದ ದಕ್ಷಿಣ ಆಫ್ರಿಕಾ

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದ ಟಾಸ್ ನ್ನು ಅತಿಥೇಯ ದಕ್ಷಿಣ ಆಫ್ರಿಕಾ ಗೆದ್ದುಕೊಂಡಿದೆ.

ಮೂರನೇ ಏಕದಿನ: ಟಾಸ್ ಗೆದ್ದು ಭಾರತಕ್ಕೆ ಮೊದಲ ಬ್ಯಾಂಟಿಂಗ್ ಅವಕಾಶ ನೀಡಿದ ದಕ್ಷಿಣ ಆಫ್ರಿಕಾ
ಮೂರನೇ ಏಕದಿನ: ಟಾಸ್ ಗೆದ್ದು ಭಾರತಕ್ಕೆ ಮೊದಲ ಬ್ಯಾಂಟಿಂಗ್ ಅವಕಾಶ ನೀಡಿದ ದಕ್ಷಿಣ ಆಫ್ರಿಕಾ
Published On :
ಕೇಪ್ ಟೌನ್: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದ ಟಾಸ್ ನ್ನು ಅತಿಥೇಯ ದಕ್ಷಿಣ ಆಫ್ರಿಕಾ ಗೆದ್ದುಕೊಂಡಿದೆ. ಟಾಸ್ ಬಳಿಕ ದಕ್ಷಿಣ ಆಫ್ರಿಕಾ ನಾಯಕ ಏಡೆನ್ ಮಾರ್ಕ್ರಮ್ ತಾವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 
ಭಾರತ ಪರ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೆ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋಲುಂಡ ದಖ್ಷಿಣ ಆಫ್ರಿಕಾ ಕ್ವಿಂಟನ್ ಡೆ ಕೊಕ್ ಮತ್ತು ಮೊರ್ನೆ ಮೊರ್ಕೆಲ್. ಅವರುಗಳ ಬದಲಿಗೆ ಹೆನ್‌ರಿಚ್ ಕ್ಲಾಸೆನ್ ಹಾಗೂ ಲುಂಗಿ ಎನ್‌ಗಿಡಿ ಅವರುಗಳನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಒಟ್ಟಾರೆ ಆರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.