ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 34ನೇ ಶತಕ ದಾಖಲಿಸಿದ ಕೊಹ್ಲಿ!
ದಕ್ಷಿಣ ಆಫ್ರಿಕಾ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 34 ನೇ ಶತಕ ದಾಖಲಿಸಿದ್ದಾರೆ.

Published On :
ನ್ಯೂಲ್ಯಾಂಡ್ಸ್: ದಕ್ಷಿಣ ಆಫ್ರಿಕಾ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 34 ನೇ ಶತಕ ದಾಖಲಿಸಿದ್ದಾರೆ.
119 ಎಸೆತಗಳಲ್ಲಿ ವಿರಾಟ್ ಕೊಹ್ಲಿ ಶತಕ ದಾಖಲಿಸಿದ್ದು, 6 ವಿಕೆಟ್ ಕಳೆದುಕೊಂಡಿರುವ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಬೃಹತ್ ಮೊತ್ತ ಪೇರಿಸುತ್ತಿದೆ. ಸರಣಿಯಲ್ಲಿ ವಿರಾಟ್ ಕೊಹ್ಲಿ ದಾಖಲಿಸಿರುವ 2 ನೇ ಶತಕ ಇದಾಗಿದ್ದು, ವಿರಾಟ್ ಕೊಹ್ಲಿ (123) ಹಾಗೂ ಭುವನೇಶ್ವರ್ ಕುಮಾರ್ (1) ರನ್ ಗಳಿಸಿ ಆಟ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kohliಭಾರತ-ದಕ್ಷಿಣ ಆಫ್ರಿಕಾ3 ನೇ ಏಕದಿನ ಪಂದ್ಯIndia vs South Africa 3rd ODI34th ODI centuryವಿರಾಟ್ ಕೊಹ್ಲಿ ಶತಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


