ತೀವ್ರತೆ ಇಲ್ಲದೆ ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು ನನಗೆ ಗೊತ್ತಿಲ್ಲ: ವಿರಾಟ್ ಕೊಹ್ಲಿ
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಗೆ ತೀವ್ರತೆಯೂ ಸಹ ಒಂದು ಕಾರಣ ಎಂಬುದು ಬಹಿರಂಗವಾಗಿದ್ದು, ತೀವ್ರತೆ ಇಲ್ಲದೇ ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು....

Published On :
ಕೇಪ್ ಟೌನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಗೆ ತೀವ್ರತೆಯೂ ಸಹ ಒಂದು ಕಾರಣ ಎಂಬುದು ಬಹಿರಂಗವಾಗಿದ್ದು, ತೀವ್ರತೆ ಇಲ್ಲದೇ ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ವತಃ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಏಕದಿನ ಪಂದ್ಯದಲ್ಲಿ 34 ನೇ ಶತಕ ದಾಖಲಿಸಿರುವ ವಿರಾಟ್ ಕೊಹ್ಲಿ, ಈ ವರ್ಷ ನಾನು 30 ನೇ ವಸಂತಕ್ಕೆ ಕಾಲಿಡುತ್ತಿದ್ದೇವೆ, 34-35 ವರ್ಷದಲ್ಲಿಯೂ ನಾನು ಇದೇ ರೀತಿಯಲ್ಲಿ ಕ್ರಿಕೆಟ್ ಆಡಬೇಕು, ನಾನು ತೀವ್ರತೆಯಿಂದ ಆಡುವುದಕ್ಕೆ ಇಷ್ಟಪಡುವ ವ್ಯಕ್ತಿ ಅದಕ್ಕಾಗಿಯೇ ಸಿದ್ಧತೆ ನಡೆಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.
ನನ್ನಲ್ಲಿ ಆ ತೀವ್ರತೆ ಕಡಿಮೆಯಾದರೆ, ಮೈದಾನದಲ್ಲಿ ನಾನೇನು ಮಾಡಬಲ್ಲೆ ಎಂಬುದು ನನಗೆ ಗೊತ್ತಾಗುವುದೇ ಇಲ್ಲ ಎಂದು ಕೊಹ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


