ಮತ್ತೆ ಕೊಹ್ಲಿಯನ್ನು ರನ್‌ಔಟ್ ಮಾಡಿದ ರೋಹಿತ್ ಶರ್ಮಾ: ಕಾಲೆಳೆದ ಟ್ವೀಟರಿಗರು
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ರನ್‌ಔಟ್...

Published On :
ಪೋರ್ಟ್ ಎಲೆಜಬೆತ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ರನ್‌ಔಟ್ ಮಾಡಿದ್ದು ಇದಕ್ಕೆ ಟ್ವೀಟರಿಗರು ಕಾಲೆಳೆದಿದ್ದಾರೆ.
ಈ ಹಿಂದೆ ಹಲವು ಬಾರಿ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯನ್ನು ರನ್‌ಔಟ್ ಮಾಡಿದ್ದರು. ಇದೀಗ ಮತ್ತೆ ರನ್‌ಔಟ್ ಮಾಡಿರುವುದಕ್ಕೆ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಇದರೊಂದಿಗೆ ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ 274 ರನ್ ಗಳನ್ನು ಪೇರಿಸಿದ್ದು ಆಫ್ರಿಕಾಗೆ ಗೆಲ್ಲಲು 275 ರನ್ ಗುರಿ ನೀಡಿದೆ.
BCCI Announce A Special Training To Make A Good Understanding Between Rohit Sharma And Virat Kohli
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


