35ನೇ ಶತಕ ಸಿಡಿಸಿದ 'ವಿರಾಟ್' ಕೊಹ್ಲಿ, ಹಲವು ದಾಖಲೆಗಳು ಧೂಳಿಪಟ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 6ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ...

Published On :
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 6ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
ಸೆಂಚುರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 82 ಎಸೆತಗಳಲ್ಲಿ ಭರ್ಜರಿ 17 ಬೌಂಡರಿ ಸೇರಿದಂತೆ 100 ರನ್ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ 35ನೇ ಶತಕ ಸಿಡಿಸಿದ್ದು ಆ ಮೂಲಕ ಹಲವು ದಾಖಲೆಗಳನ್ನು ಉಡೀಸ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ವೇಗವಾಗಿ 35ನೇ ಶತಕ ಸಿಡಿಸಿದ ಅಗ್ರ ಆಟಗಾರ ಏಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇನ್ನು ಟೀಂ ಇಂಡಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 49 ಶತಕ ಸಿಡಿಸುವ ಮೂಲಕ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರನಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿದಕ್ಷಿಣ ಆಫ್ರಿಕಾSouth AfricaCenturionಸೆಂಚೂರಿಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


