2 ನೇ ಟಿ20 ಪಂದ್ಯ: ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 6 ವಿಕೆಟ್ ಗಳ ಗೆಲುವು, ಸರಣಿಯಲ್ಲಿ ಸಮಬಲ
ದಕ್ಷಿಣ ಆಫ್ರಿಕಾ-ಭಾರತದ ನಡುವಿನ 2 ನೇ ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.

ಸೆಂಚ್ಯೂರಿಯನ್: ದಕ್ಷಿಣ ಆಫ್ರಿಕಾ-ಭಾರತದ ನಡುವಿನ 2 ನೇ ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಗಳ ಜಯ ಗಳಿಸಿದೆ.
ಭಾರತದ ನೀಡಿದ್ದ 189 ರನ್ ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 18.4 ಓವರ್ ಗಳಿಗೆ 189 ರನ್ ಗಳಿಸಿ ಭಾರತದ ವಿರುದ್ಧ ಗೆಲ್ಲುವ ಮೂಲಕ 1-1 ಅಂತರದಿಂದ ಸರಣಿಯಲ್ಲಿ ಸಮಬಲ ಸಾಧಿಸಿದೆ.
ದಕ್ಷಿಣ ಆಫ್ರಿಕಾ ಪರ ಡುಮನಿ 64 ರನ್ ಗಳಿಸಿದರೆ ಹೆಂಡ್ರಿಕ್ಸ್ 26 ರನ್ ಗಳಿಸಿ ಕ್ಲಾಸೆನ್ 69 ಮಿಲ್ಲರ್ 5 ರನ್, ಔಟಾಗದೇ ಬೆಹರ್ಡಿನ್ 16 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು,
ಭಾರತದ ಪರ ಜಯದೇವ್ ಉನ ದ್ಕತ್ ಗೆ 2 ಶಾರ್ದೂಲ್ ಪಾಂಡ್ಯಗೆ ತಲಾ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


