ಅಂತಿಮ ಟಿ20: ಭಾರತ 172/7, ಉತ್ತಮ ರನ್ ಸಿಡಿಸಿದ ಧವನ್, ರೈನಾ
ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಟಿ20 ಪಂದ್ಯಾವಳಿಯಲ್ಲಿ ಭಾರತ ಮೊದಲು ಬ್ಯಾಟಿಂಗ್ ಗೆ ಇಳಿದಿದ್ದು ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದೆ.

Published On :
ಕೇಪ್ ಟೌನ್ (ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಟಿ20 ಪಂದ್ಯಾವಳಿಯಲ್ಲಿ ಭಾರತ ಮೊದಲು ಬ್ಯಾಟಿಂಗ್ ಗೆ ಇಳಿದಿದ್ದು ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದೆ.
ತಂಡದ ಆಟಗಾರರಲ್ಲಿ ಉತ್ತಮ ಪ್ರದರ್ಶನ ತೋರಿದ ಶಿಖರ್ ಧವನ್ 47 ರನ್ ಗಳಿಸಿದರೆ ಸುರೇಶ್ ರೈನಾ 43 ರನ್ ಗಳಿಸಿದರು.
ಆಪ್ರಿಕಾದ ಪರವಾಗಿ ಜೂನಿಯರ್ ಡೇಲಾ ಮೂರು ವಿಕೆಟ್ ಪಡೆದುಕೊಂಡರೆ ಕ್ರಿಸ್ ಮೋರಿಸ್ಎರಡು ವಿಕೆಟ್ ಗಳಿಸಿದ್ದರು.
ಸಂಕ್ಷಿಪ್ತ ಸ್ಕೋರ್:
ಭಾರತ: 20 ಓವರ್ ಗಳಲ್ಲಿ 7 ವಿಕೆಟ್ ಗೆ 172.
(ಎಸ್. ಧವನ್ 47, ಎಸ್ ರೈನಾ 43, ಎಚ್ ಪಾಂಡ್ಯ 21; ಜೆ ಡೇಲಾ 3/35, ಸಿ ಮೊರಿಸ್ 2/43
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತದಕ್ಷಿಣ ಆಫ್ರಿಕಾSouth AfricaShikhar Dhawanಶಿಖರ್ ಧವನ್Suresh Rainaಸುರೇಶ್ ರೈನಾJunior Dalaಜೂನಿಯರ್ ಡೇಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


