ಹೊಸ ವರ್ಷದ ದಿನ ಸಚಿನ್ ನಳಮಹಾರಾಜ!
ಕ್ರಿಕೆಟ್ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಬ್ಯಾಟ್ ಹಿಡಿದು ಕ್ರೀಡಾಂಗಣದಲ್ಲಿ ಅಬ್ಬರಿಸಿದ್ದನ್ನು ನೋಡಿದ್ದೇವೆ. ಇದೀಗ ಅವರು ತಮ್ಮ ಕುಟುಂಬದವರಿಗಾಗಿ...

Published On :
ಮುಂಬೈ: ಕ್ರಿಕೆಟ್ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಬ್ಯಾಟ್ ಹಿಡಿದು ಕ್ರೀಡಾಂಗಣದಲ್ಲಿ ಅಬ್ಬರಿಸಿದ್ದನ್ನು ನೋಡಿದ್ದೇವೆ. ಇದೀಗ ಅವರು ತಮ್ಮ ಕುಟುಂಬದವರಿಗಾಗಿ ಸೌಟು ಹಿಡಿದು ಬಾಣಸಿಗರಾಗಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಚಿನ್ ತೆಂಡೂಲ್ಕರ್ ತಮ್ಮ ಮನೆಯಲ್ಲಿ ಕುಟುಂಬದವರು ಹಾಗೂ ಸ್ನೇಹಿತರಿಗಾಗಿ ಅಡುಗೆ ತಯಾರಿ ಮಾಡಿದ್ದಾರೆ.
ಸಚಿನ್ ತಮಗೆ ಇಷ್ಟವಾದ ಅಡುಗೆಯನ್ನು ಮಾಡಿ ಎಲ್ಲರಿಗೂ ಬಡಿಸಿ ಹೊಸ ವರ್ಷದ ಶುಭಾಶಯ ಹೇಳಿದ್ದಾರೆ. ಸ್ವತಃ ಇದನ್ನು ಅವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.
It was a pleasure to cook for my friends on New Year’s Eve. I am glad all of them enjoyed and are still licking their fingers
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


