ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ದ.ಆಫ್ರಿಕಾ 286 ಕ್ಕೆ ಸರ್ವಪತನ
ನ್ಯೂಲ್ಯಾಂಡ್ಸ್ ನ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಸರ್ವಪತನ ಕಂಡಿದೆ.

Published On :
ಕೇಪ್ ಟೌನ್: ನ್ಯೂಲ್ಯಾಂಡ್ಸ್ ನ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಸರ್ವಪತನ ಕಂಡಿದೆ.
ಮೊದಲ ದಿನಾಂತ್ಯಕ್ಕೆ ದಕ್ಷಿಣ ಆಫ್ರಿಕಾ 286 ರನ್ ಗಳನ್ನು ಕಲೆಹಾಕಿದ್ದು, ಸ್ಪಿನ್ನರ್ ಆರ್ ಅಶ್ವಿನ್ ದಕ್ಷಿಣ ಆಫ್ರಿಕಾ ತಂಡವನ್ನು 286 ರನ್ ಗಳಿಗೆ ಕಟ್ಟಿಹಾಕಲು ನೆರವಾಗಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಭಾರತ ಬ್ಯಾಟಿಂಗ್ ಆರಂಭಿಸಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದಕ್ಷಿಣ ಆಫ್ರಿಕಾಮೊದಲ ಇನ್ನಿಂಗ್ಸ್India vs South Africa 2018 testSouth africa all outಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


