ಕ್ರಿಕೆಟ್

ಅಂಡರ್ 19 ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 189 ರನ್ ಗಳ ಜಯ!

ಕ್ರೈಸ್ಟ್ಚರ್ಚ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ ಅಂಡರ್ 19 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ 189 ರನ್ ಗಳ ಜಯ ದಾಖಲಿಸಿದೆ.

ಅಂಡರ್ 19 ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 189 ರನ್ ಗಳ ಜಯ!
ಅಂಡರ್ 19 ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 189 ರನ್ ಗಳ ಜಯ!
Published On :
ಕ್ರೈಸ್ಟ್ಚರ್ಚ್: ಕ್ರೈಸ್ಟ್ಚರ್ಚ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ ಅಂಡರ್ 19 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ 189 ರನ್ ಗಳ ಜಯ ದಾಖಲಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆರ್ಯನ್ ಜುಯಾಲ್ (86 ರನ್ ) ಹಿಮಾಂಶು ರಾಣಾ (68 ರನ್) ಗಳ ನೆರವಿನಿಂದ  8 ವಿಕೆಟ್ ನಷ್ಟಕ್ಕೆ 332 ರನ್ ಗಳಿಸಿತು. ಭಾರತ ನೀಡಿದ ಬೃಹತ್ ಮೊತ್ತದ ರನ್ ನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 143 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಅಖೋನಾ ಮನ್ಯಾ 40 ರನ್ ನೀಡಿ 3 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.