ಕ್ರಿಕೆಟ್

ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸ: ಭಾರತ ತಂಡಕ್ಕೆ ಮಿಥಾಲಿ ರಾಜ್ ಸಾರಥ್ಯ

ಮುಂಬವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮಿಥಾಲಿ ರಾಜ್ ಭಾರತ ತಂಡಕ್ಕೆ ನಾಯಕತ್ವ ವಹಿಸಲಿದ್ದಾರೆ...

ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸ: ಭಾರತ ತಂಡಕ್ಕೆ ಮಿಥಾಲಿ ರಾಜ್ ಸಾರಥ್ಯ
ಮಿಥಾಲಿ ರಾಜ್
Published On :
ನವದೆಹಲಿ: ಮುಂಬವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮಿಥಾಲಿ ರಾಜ್ ಭಾರತ ತಂಡಕ್ಕೆ ನಾಯಕತ್ವ ವಹಿಸಲಿದ್ದಾರೆ. 
ಫೆಬ್ರವರಿ 5ರಿಂದ ಪ್ರಾರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ 16 ಆಟಗಾರರ ತಂಡವನ್ನು ಪ್ರಕಟಿಸಿದ್ದು ಹರ್ಮನ್ ಪ್ರೀತ್ ಕೌರ್ ಅವರನ್ನು ತಂಡದ ಉಪ ನಾಯಕಿಯಾಗಿ ಘೋಷಿಸಲಾಗಿದೆ. 
ಏಕದಿನ ಸರಣಿ ನಂತರ ಟಿ20 ಸರಣಿ ನಡೆಯಲಿದ್ದು ಟಿ20 ತಂಡಕ್ಕೆ ಆಟಗಾರರನ್ನು ಮುಂದಿನ ದಿನಗಳಲ್ಲಿ ಬಿಸಿಸಿಐ ಘೋಷಣೆ ಮಾಡಲಿದೆ. 
ಏಕದಿನ ಮಹಿಳಾ ತಂಡ
ಮಿಥಾಲಿ ರಾಜ್(ನಾಯಕಿ), ಹರ್ಮನ್ ಪ್ರೀತ್ ಕೌರ್, ಸುಷ್ಮಾ ವರ್ಮಾ, ಏಕ್ತಾ ಬಿಸ್ತಾ, ಸ್ಮಿೃತಿ ಮಂದಾನ, ಪೂನಂ ಯಾದವ್, ಪೂನಂ ರಾವುತ್, ರಾಜೇಶ್ವರಿ ಗಾಯಕವಾಡ್, ಜೆಮಿಮಾ ರೊಡ್ರಿಗಸ್, ಜೂಲನ್ ಗೋಸ್ವಾಮಿ, ದೀಪ್ತಿ ಶರ್ಮಾ, ಶಿಖಾ ಪಾಂಡೆ, ಮೋನಾ ಮೆಶ್ರಂ, ಪೂಜಾ ವಸ್ತ್ರಾಕರ್, ವೇದಾ ಕೃಷ್ಣಮೂರ್ತಿ, ತಾನಿಯಾ ಭಾಟಿಯಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.