ಎರಡನೇ ಟೆಸ್ಟ್: ಅಶ್ವಿನ್, ಇಶಾಂತ್ ಮಾರಕ ಬೌಲಿಂಗ್ ದಾಳಿ, ಆಫ್ರಿಕಾ 335 ರನ್‌ಗೆ ಆಲೌಟ್
ಪ್ರವಾಸಿ ಟೀಂ ಇಂಡಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ 335 ರನ್ ಗಳಿಗೆ ಆಲೌಟ್ ಆಗಿದೆ...

Published On :
ಸೆಂಚೂರಿಯನ್: ಪ್ರವಾಸಿ ಟೀಂ ಇಂಡಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ 335 ರನ್ ಗಳಿಗೆ ಆಲೌಟ್ ಆಗಿದೆ.
ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 335 ರನ್ ಗಳಿಗೆ ಸರ್ವಪತನ ಕಂಡಿದ್ದಾರೆ. ಇನ್ನು ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಭೋಜನ ವಿರಾಮ ವೇಳೆಗೆ 4 ರನ್ ಗಳಿಸಿದೆ. ಮುರಳಿ ವಿಜಯ್ ಅಜೇಯ 4 ಹಾಗೂ ಕೆಎಲ್ ರಾಹುಲ್ ಅಜೇಯ ಶೂನ್ಯ ರನ್ ಗಳಿಸಿ ಕಣದಲ್ಲಿದ್ದಾರೆ.
ಆಫ್ರಿಕಾ ಪರ ಎಲ್ಗರ್ 31, ಮಾರ್ಕ್ ರಾಮ್ 94, ಆಶೀಂ ಹಾಮ್ಲಾ 82, ಡುಪ್ಲೇಸಿಸ್ 63 ರನ್ ಗಳಿಸಿದ್ದಾರೆ.
ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ 3 ಮತ್ತು ಮೊಹಮ್ಮದ್ ಶಮಿ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್2nd test matchಆರ್ ಅಶ್ವಿನ್R AshwinIndia vs south africaಭಾರತ ವರ್ಸಸ್ ದಕ್ಷಿಣ ಆಫ್ರಿಕಾ2ನೇ ಟೆಸ್ಟ್ ಪಂದ್ಯCenturionಸೆಂಚೂರಿಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


