ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ಚೇತೇಶ್ವರ ಪೂಜಾರ
ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ...

Published On :
ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ.
ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ತಮ್ಮ ಟೆಸ್ಟ್ ಕ್ರಿಕೆಟ್ ಬದುಕಿನಲ್ಲೇ ಇದೇ ಮೊದಲ ಬಾರಿಗೆ ಗೋಲ್ಡನ್ ಡಕ್ ಔಟ್ ಆಗಿದ್ದಾರೆ.
ಚೇತೇಶ್ವರ ಪೂಜಾರ ಅವರು ತಮ್ಮ ಮೊದಲ ಎಸೆತದಲ್ಲೇ ರನೌಟ್ ಗೆ ಬಲಿಯಾಗುವ ಮೂಲಕ ಗೋಲ್ಡನ್ ಡಕ್ ಗೆ ತುತ್ತಾಗಿದ್ದಾರೆ. ಉತ್ತಮ ಕ್ಷೇತ್ರರಕ್ಷಣೆ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಆಟಗಾರ ಲುಂಗಿ ಎನ್ಗಿಡಿ ನೇರ ತ್ರೋ ಮಾಡುವ ಮೂಲಕ ಪೂಜಾರರನ್ನು ರನೌಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam Indiaದಕ್ಷಿಣ ಆಫ್ರಿಕಾSouth AfricaTestಟೆಸ್ಟ್Cheteshwar Pujaraಚೇತೇಶ್ವರ ಪೂಜಾರGolden duckಗೋಲ್ಡನ್ ಡಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


