ಹಾರ್ದಿಕ್ ಪಾಂಡ್ಯ ನಿರ್ಲಕ್ಷ್ಯದ ರನೌಟ್: ಟ್ವೀಟರಿಗರಿಂದ ಹಾಸ್ಯಾಸ್ಪದ ಟ್ವೀಟ್
ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ದಕ್ಷಿಣ ಆಫ್ರಿಕಾ ವಿರುದ್ಧ ರನೌಟ್ ಆಗುವ ಮೂಲಕ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ...

Published On :
ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ದಕ್ಷಿಣ ಆಫ್ರಿಕಾ ವಿರುದ್ಧ ರನೌಟ್ ಆಗುವ ಮೂಲಕ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಸೆಂಚೂರಿಯನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಹಾರ್ದಿಕ್ ಪಾಂಡ್ಯ ಮೂರನೇ ದಿನದ ಆರಂಭದಲ್ಲಿ ನಿರ್ಲಕ್ಷ್ಯದಿಂದ ರನೌಟ್ ಆದರು. 6ನೇ ವಿಕೆಟ್ ಗೆ ಕೊಹ್ಲಿ ಮತ್ತು ಪಾಂಡ್ಯ ಜತೆಯಾಗಿ 45 ರನ್ ಗಳಿಸಿದ್ದರು. ಈ ಜೋಡಿ ದೊಡ್ಡ ಮೊತ್ತ ಕಲೆಹಾಕಬಹುದು ಎಂದು ನಿರೀಕ್ಷಿಸಲಾಗಿತ್ತು.
ಆದರೆ ಹಾರ್ದಿಕ್ ಪಾಂಡ್ಯ ಕ್ರೀಸ್ ಗೆ ತಲುಪುವಲ್ಲಿ ಮಾಡಿಕೊಂಡ ಎಡವಟ್ಟು ಟೀಂ ಇಂಡಿಯಾದ ಅಭಿಮಾನಿಗಳಿಗೆ ಆಘಾತ ತಂದಿತ್ತು. ಇದರಿಂದಾಗಿ ಸಹನೆ ಕಳೆದುಕೊಂಡು ಟ್ವೀಟರಿಗರು ಪಾಂಡ್ಯ ವಿರುದ್ಧ ಹಾಸ್ಯ ಚಟಾಕಿ ಹರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Twitterಟೀಂ ಇಂಡಿಯಾTeam Indiaಟ್ವೀಟರ್ದಕ್ಷಿಣ ಆಫ್ರಿಕಾSouth AfricaHardik Pandyaಹಾರ್ದಿಕ್ ಪಾಂಡ್ಯrun outರನೌಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


