2018 ಐಪಿಎಲ್: ಇಂದಿನ ಹರಾಜಿನಲ್ಲಿ ಮಾರಾಟವಾಗದೆ ಉಳಿದ ಸ್ಟಾರ್ ಕ್ರಿಕೆಟಿಗರು ಇವರು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಈ ಮಧ್ಯೆ ಸ್ಟಾರ್ ಕ್ರಿಕೆಟಿಗರ ಖರೀದಿಗೆ ಫ್ರಾಂಚೈಸಿ ತಂಡಗಳು ಹಿಂದೇಟು ಹಾಕುತ್ತಿವೆ...

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಈ ಮಧ್ಯೆ ಸ್ಟಾರ್ ಕ್ರಿಕೆಟಿಗರ ಖರೀದಿಗೆ ಫ್ರಾಂಚೈಸಿ ತಂಡಗಳು ಹಿಂದೇಟು ಹಾಕುತ್ತಿವೆ.
ಹಲವು ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡವನ್ನು ಪ್ರತಿನಿಧಿಸಿದ್ದ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಈ ಬಾರಿಯ ಐಪಿಎಲ್ ನಲ್ಲಿ ಹರಾಜಾಗದೆ ಉಳಿದುಕೊಂಡಿದ್ದಾರೆ.
ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್, ಟೀಂ ಇಂಡಿಯಾದ ಮುರಳಿ ವಿಜಯ್, ದಕ್ಷಿಣ ಆಫ್ರಿಕಾದ ಹಾಶೀಂ ಆಮ್ಲಾ, ನ್ಯೂಜಿಲೆಂಡ್ ತಂಡದ ಮಾರ್ಟಿನ್ ಗುಪ್ಟಿಲ್, ಜೋಮ್ಸ್ ಫ್ಲುಕ್ನೇರ್, ಪಾರ್ಥಿವ್ ಪಟೇಲ್, ಜಾನಿ ಬೇರ್ಸ್ಟೋವ್, ನಮನ್ ಓಜಾ, ಸಾಮ್ ಬಿಲ್ಲಿಂಗ್ಸ್, ಮಿಚೆಲ್ ಚಾನ್ಸನ್, ಜೋಸ್ ಹಝಲ್ವುಡ್, ಇಶಾಂತ್ ಶರ್ಮಾ ಮತ್ತು ಮಿಚೆಲ್ ಮೇಘ್ಲಗನ್ ಇಂದಿನ ಹರಾಜಿನಲ್ಲಿ ಬಿಕರಿಯಾಗದ ಆಟಗಾರರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


