ಕ್ರಿಕೆಟ್

ಆಫ್ರಿಕಾ ವಿರುದ್ಧ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಭಾವನಾತ್ಮಕ ಟ್ವೀಟ್‍ಗೆ ಮನಸೋತ ನೆಟಿಜೆನ್ಸ್!

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಟೆಸ್ಟ್ ಸರಣಿ ಸೋತ್ತಿದ್ದ ಟೀಂ ಇಂಡಿಯಾ...

ಆಫ್ರಿಕಾ ವಿರುದ್ಧ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಭಾವನಾತ್ಮಕ ಟ್ವೀಟ್‍ಗೆ ಮನಸೋತ ನೆಟಿಜೆನ್ಸ್!
ಟೀಂ ಇಂಡಿಯಾ ಆಟಗಾರರು
Published On :
ಹೈದರಾಬಾದ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ  ಟೆಸ್ಟ್ ಸರಣಿ ಸೋತ್ತಿದ್ದ ಟೀಂ ಇಂಡಿಯಾ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿದೆ. 
ಪಂದ್ಯ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾವನಾತ್ಮಕ ಟ್ವೀಟ್ ಮಾಡಿದ್ದು ಈ ಟ್ವೀಟ್ ಗೆ ನೆಟಿಜೆನ್ ಗಳು ಮನಸೋತ್ತಿದ್ದಾರೆ.
ಕೊಹ್ಲಿ ಟ್ವೀಟ್ ಮಾಡಿದ್ದು ಈ ದಿನ ನನಗೆ ವಿಶೇಷವಾಗಿದೆ. ಗೆಲುವಿಗಾಗಿ ಶ್ರಮವಹಿಸಿದ ತಂಡದ ಎಲ್ಲ ಸದಸ್ಯರಿಗೂ ಧನ್ಯವಾದ. ಜೈ ಹಿಂದ್..ಎಂದು ಟೀಂ ಇಂಡಿಯಾದ ಎಲ್ಲ ಸದಸ್ಯರಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಟ್ವೀಟ್ ಮಾಡಿರುವ ಫೋಟೋ ಸಖತ್ ವೈರಲ್ ಆಗಿದೆ. ಕೊಹ್ಲಿ ಟ್ವೀಟ್ ಗೆ ನೆಟಿಜೆನ್ಸ್ ಮನಸೋತು ರೀಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.