ಐಪಿಎಲ್ 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದ ಆಟಗಾರರ ಪಟ್ಟಿ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಬಹುತೇಕ ಮುಕ್ತಾಯಗೊಂಡಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)...

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಬಹುತೇಕ ಮುಕ್ತಾಯಗೊಂಡಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಸೇರಿದ ಆಟಗಾರರ ಪಟ್ಟಿ ಇಂತಿದೆ.
ಆರ್ಸಿಬಿ ಪಾಲಾದ ಆಟಗಾರರು
ವಿರಾಟ್ ಕೊಹ್ಲಿ(ನಾಯಕ), ಎಬಿ ಡಿವಿಲಿಯರ್ಸ್, ಸರ್ಫರಾಜ್ ಖಾನ್, ಕ್ರಿಸ್ ವೋಕ್ಸ್, ಯಜುವೇಂದ್ರ ಚಹಾಲ್, ಉಮೇಶ್ ಯಾದವ್, ಬ್ರೆಂಡನ್ ಮೆಕ್ಕಲಮ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಕ್ವಿಂಟನ್ ಡಿ ಕೊಕ್, ಮೊಹಮ್ಮದ್ ಸಿರಾಜ್, ನಾಥನ್ ಕೌಲ್ಟರ್-ನೈಲ್, ಕಾಲಿನ್ ಡೆ ಗ್ರಾಂಡ್ಹೋಮ್, ಎಂ ಅಶ್ವಿನ್, ಪಾರ್ಥಿವ್ ಪಟೇಲ್, ಮೋಹಿನ್ ಅಲಿ, ಮನದೀಪ್ ಸಿಂಗ್, ಮನನ್ ವೊಹ್ರಾ, ಪವನ್ ನೇಗಿ, ಟೀಮ್ ಸೌಥಿ, ಕುಲ್ವಾಂತ್ ಕೇಜ್ರೋಲಿಯಾ, ಅನಿಕೇತ್ ಚೌಧರಿ, ಪವನ್ ದೇಶಪಾಂಡೆ, ಅನಿರುದ್ಧ ಅಶೋಕ ಜೋಷಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಬೆಂಗಳೂರುBengaluruVirat Kohliವಿರಾಟ್ ಕೊಹ್ಲಿBCCIಬಿಸಿಸಿಐRCBಆರ್ಸಿಬಿIPL Auction 2018ಐಪಿಎಲ್ ಹರಾಜು 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


