ಅಂಡರ್ 19 ವಿಶ್ವಕಪ್: ಜೂನಿಯರ್ ಗಳ ಸಾಧನೆ ಕೊಂಡಾಡಿದ ಸೀನಿಯರ್ ಆಟಗಾರರು
ಅತ್ತ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ತಂಡವನ್ನು ಭಾರತ 203 ರನ್ ಗಳ ಅಂತರದಲ್ಲಿ ಮಣಿಸಿ ಫೈನಲ್ ಗೇರುತ್ತಿದ್ದಂತೆಯೇ ಇತ್ತ, ಭಾರತೀಯ ಆಟಾಗಾರರ ಸಾಧನೆಯನ್ನು ಮಾಜಿ ಮತ್ತು ಹಿರಿಯ ಕ್ರಿಕೆಟಿಗರು ಕೊಂಡಿದ್ದಾರೆ.

Published On :
ನವದೆಹಲಿ: ಅತ್ತ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ತಂಡವನ್ನು ಭಾರತ 203 ರನ್ ಗಳ ಅಂತರದಲ್ಲಿ ಮಣಿಸಿ ಫೈನಲ್ ಗೇರುತ್ತಿದ್ದಂತೆಯೇ ಇತ್ತ, ಭಾರತೀಯ ಆಟಾಗಾರರ ಸಾಧನೆಯನ್ನು ಮಾಜಿ ಮತ್ತು ಹಿರಿಯ ಕ್ರಿಕೆಟಿಗರು ಕೊಂಡಿದ್ದಾರೆ.
ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಮಹಮದ್ ಕೈಫ್, ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್, ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ, ಲಕ್ಷ್ಮಣ್ ಶಿವರಾಮ ಕೃಷ್ಣನ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ರಿಷಿ ಕಪೂರ್ ಸೇರಿದಂತ ಹಲವು ಖ್ಯಾತನಾಮರು ಭಾರತ ತಂಡವನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ ಗಳ ಸರಣಿ ಇಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Twitterಟ್ವಿಟರ್Christchurchಕ್ರೈಸ್ಟ್ ಚರ್ಚ್India vs Pakistanಭಾರತ ವರ್ಸಸ್ ಪಾಕಿಸ್ತಾನICC Under 19 World Cup 2018ಐಸಿಸಿ ಅಂಡರ್ 19 ವಿಶ್ವಕಪ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


