ಅಂಪೈರ್ ಜತೆ ವಾಗ್ವಾದ: ಅಂಬಾಟಿ ರಾಯುಡುಗೆ 2 ಪಂದ್ಯಗಳ ನಿಷೇಧ
ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೀತಿ ಸಂಹಿತೆ ಉಲ್ಲಂಘಿಸಿದ...

Published On :
ಹೈದರಾಬಾದ್: ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹೈದರಾಬಾದ್ ತಂಡದ ನಾಯಕ ಅಂಬಾಟಿ ರಾಯುಡುಗೆ ಬಿಸಿಸಿಐ ಎರಡು ಪಂದ್ಯಗಳ ನಿಷೇಧ ಏರಿದೆ.
ಅಂಬಾಟಿ ರಾಯುಡು ಪಂದ್ಯದಲ್ಲಿ ಒಂದರಲ್ಲಿ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಿದ್ದರು. ಈ ಸಂಬಂಧ ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ರಾಯುಡು ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದ್ದು ಅವರು ತಮ್ಮ ಮುಂದಿನ ಎರಡು ಪಂದ್ಯಗಳಲ್ಲಿ ಆಡುವಂತಿಲ್ಲ ಎಂದು ತಿಳಿಸಿದೆ.
ಎರಡು ಪಂದ್ಯಗಳ ನಿಷೇಧ ಶಿಕ್ಷೆಯಿಂದ ಅಂಬಾಟಿ ರಾಯುಡು ಮುಂಬರುವ ವಿಜಯ್ ಹಜಾರೆ ಟ್ರೋಫಿಯ ಪಂದ್ಯಗಳಲ್ಲಿ ಹೈದರಾಬಾದ್ ತಂಡವನ್ನು ಪ್ರತಿನಿಧಿಸುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


