ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ಮೊದಲ ಏಕದಿನ ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಭಾರತ-ದಕ್ಷಿಣ ಆಫ್ರಿಕಾ
Published On :
ಕಿಂಗ್ಸ್ ಮೇಡ್: ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಆರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಟೀಂ ಇಂಡಿಯಾ ಸರಣಿ ಗೆದ್ದರೆ ಐಸಿಸಿ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಲಿದೆ. 
ಆಫ್ರಿಕಾ ಪರ ಹಾಶೀಂ ಆಮ್ಲಾ, ಡಿ ಕಾಕ್, ಡುಪ್ಲೇಸಿಸ್, ಮಾರ್ಕ್ರಮ್, ಜೆಪಿ ಡುಮಿನಿ, ಮಿಲ್ಲರ್, ಮೋರಿಸ್, ಫೆಹ್ಲುಕ್ವೇವೊ, ರಬಾಡ, ಮಾರ್ಕೆಲ್ ಮತ್ತು ಇಮ್ರಾನ್ ತಹೀರ್ ಕಣಕ್ಕಿಳಿಯಲಿದ್ದಾರೆ. 
ಭಾರತದ ಪರ ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಎಂಎಸ್ ಧೋನಿ, ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಜಸ್ ಪ್ರೀತ್ ಬೂಮ್ರಾ, ಯಜುವೇಂದ್ರ ಚಹಾಲ್ ಕಣಕ್ಕಿಳಿಯಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.