ಕ್ರಿಕೆಟ್

ಡಿಡಿಸಿಎ ನೂತನ ಅಧ್ಯಕ್ಷರಾಗಿ ಪತ್ರಕರ್ತ ರಜತ್ ಶರ್ಮಾ ಆಯ್ಕೆ

ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ಸೋಮವಾರ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ನೂತನ...

ಡಿಡಿಸಿಎ ನೂತನ ಅಧ್ಯಕ್ಷರಾಗಿ ಪತ್ರಕರ್ತ ರಜತ್ ಶರ್ಮಾ ಆಯ್ಕೆ
ರಜತ್ ಶರ್ಮಾ
Published On :
ನವದೆಹಲಿ: ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ಸೋಮವಾರ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ರಜತ್ ಶರ್ಮಾ ಅವರ ತಂಡ ಎಲ್ಲಾ 12 ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ.
ರಜತ್ ಶರ್ಮಾ ಅವರು ಮಾಜಿ ಕ್ರಿಕೆಟಿಗ ಮದನ್ ಲಾಲ್ ಅವರ ವಿರುದ್ಧ 517 ಮಂತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇನ್ನು ಡಿಡಿಸಿಎ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಬಿಸಿಐ ಕಾರ್ಯಾಧ್ಯಕ್ಷ ಸಿಕೆ ಖನ್ನಾ ಅವರ ಪತ್ನಿ ಶಶಿ ಅವರು ರಾಕೇಶ್ ಬನ್ಸಾಲ್ ಅವರ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.