ಎರಡನೇ ಟಿ-20 ಕ್ರಿಕೆಟ್ : ಭಾರತ ವಿರುದ್ಧ ಇಂಗ್ಲೆಂಡ್ ಗೆ ಐದು ವಿಕೆಟ್ ಗಳ ಜಯ
ಸೊಪಿಯಾ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ ಐದು ವಿಕೆಟ್ ಗಳ ಅಂತರದಿಂದ ಭಾರತವನ್ನು ಸೋಲಿಸಿದೆ.

ಕಾರ್ಡಿಪ್ : ಸೊಪಿಯಾ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ ಐದು ವಿಕೆಟ್ ಗಳ ಅಂತರದಿಂದ ಭಾರತವನ್ನು ಸೋಲಿಸಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಭಾರತವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತ್ತು.
ರೋಹಿತ್ ಶರ್ಮಾ 5, ಶಿಖರ್ ಧವನ್ 10, ಕೆ.ಎಲ್. ರಾಹುಲ್ 6, ವಿರಾಟ್ ಕೊಹ್ಲಿ 47 , ಸುರೇಶ್ ರೈನಾ 27, ಎಂ.ಎಸ್, ಧೋನಿ 32, ಹಾರ್ದಿಕ್ ಪಾಂಡ್ಯ 12 ರನ್ ಗಳಿಸಿದರು. ನಾಯಕ ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 57 ರನ್ ಕಲೆಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


