3ನೇ ಟಿ20: ಭಾರತದ ವಿರುದ್ಧ 198 ರನ್ ಗಳ ಬೃಹತ್ ಮೊತ್ತ ಪೇರಿಸಿದ ಆಂಗ್ಲರು
ಬ್ರಿಸ್ಟೋಲ್ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 198 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

Published On :
ಬ್ರಿಸ್ಟೋಲ್: ಬ್ರಿಸ್ಟೋಲ್ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 198 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.
ಇಂಗ್ಲೆಂಡ್ ನ ಜೇಸನ್ ರಾಯ್ (67 ರನ್) ಅವರ ಆಕರ್ಷಕ ಅರ್ಧಶತಕದ ಮೂಲಕ 198 ರನ್ ಪೇರಿಸಿತು. ಉಳಿದಂತೆ ಜಾಸ್ ಬಟ್ಲರ್ 34 ರನ್, ಅಲೆಕ್ಸ್ ಹಲೇಕ್ಸ್ 30 ರನ್ ಗಳಿಸಿ ತಂಡದ ಮೊತ್ತ 180ರ ಗಡಿ ದಾಟುವಂತೆ ನೋಡಿಕೊಂಡರು.
ಭಾರತದ ಪರ ಹಾರ್ದಿಕ್ ಪಾಂಡ್ಯಾ 4 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಅಂತೆಯೇ ಕೌಲ್ 2 ವಿಕೆಟ್ ಪಡೆದರು.
ಇತ್ತೀಚಿನ ವರದಿಗಳು ಬಂದಾಗ ಬೃಹತ್ ಮೊತ್ತವನ್ನು ಬೆನ್ನು ಹತ್ತಿರುವ ಭಾರತ 7.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 80ರನ್ ಪೇರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತಇಂಗ್ಲೆಂಡ್EnglandHardik Pandyaಹಾರ್ದಿಕ್ ಪಾಂಡ್ಯಾ3rd T203ನೇ ಏಕದಿನBristolಬ್ರಿಸ್ಟೋಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


