ತಂದೆ ಕ್ರಿಕೆಟ್ ದಿಗ್ಗಜ, ಮಗ ವೇಗಿ, ಮೊದಲ ಅಂತಾರಾಷ್ಟ್ರೀಯ ವಿಕೆಟ್ ಪಡೆದ ಅರ್ಜುನ್ ತೆಂಡೂಲ್ಕರ್, ವಿಡಿಯೋ!
ಟೀಂ ಇಂಡಿಯಾ ಅಂಡರ್ 19 ತಂಡದಲ್ಲಿ ಆಡುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮೊದಲ ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ....

Published On :
ಕೊಲಂಬೊ: ಟೀಂ ಇಂಡಿಯಾ ಅಂಡರ್ 19 ತಂಡದಲ್ಲಿ ಆಡುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮೊದಲ ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಅಂಡರ್ 19 ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಅರ್ಜುನ್ ತೆಂಡೂಲ್ಕರ್ ತಮ್ಮ ಎರಡನೇ ಓವರ್ ನಲ್ಲಿ ಲಂಗಾದ ಆಟಗಾರ ಕಮಿಲ್ ರನ್ನು ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಲಂಕಾ ಅಂಡರ್ 19 ತಂಡದ ವಿರುದ್ಧ ಭಾರತ ಅಂಡರ್ 19 ತಂಡ ಎರಡು ಯೂತ್ ಟೆಸ್ಟ್ ಪಂದ್ಯವನ್ನು ಆಡಲಿದೆ. ನಂತರ ಐದು ಏಕದಿನ ಪಂದ್ಯಗಳನ್ನು ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


