ಎಂಎಸ್ ಧೋನಿ, ಎಬಿಡಿ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ...

Published On :
ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.
ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ನಾಯಕನಾಗಿ 3000 ರನ್ ಪೂರೈಸಿದ ಗುಂಪಿಗೆ ಸೇರಿಕೊಂಡಿದ್ದಾರೆ.
ಎಂಎಸ್ ಧೋನಿ 70 ಇನ್ನಿಂಗ್ಸ್ ಹಾಗೂ ಎಬಿ ಡಿವಿಲಿಯರ್ಸ್ 60 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದರೆ ವಿರಾಟ್ ಕೊಹ್ಲಿ ನಾಯಕನಾಗಿ 52 ಪಂದ್ಯಗಳಲ್ಲಿ 49ನೇ ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದಾರೆ.
ವಿರಾಟ್ ಕೊಹ್ಲಿ 83.41ರ ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ. ಒಟ್ಟಾರೆ 52 ಪಂದ್ಯಗಳಲ್ಲಿ 13 ಶತಕ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿMS DhoniRecordದಾಖಲೆಎಂಎಸ್ ಧೋನಿAB de Villiersಎಬಿ ಡಿವಿಲಿಯರ್ಸ್Cricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


