ಚೊಚ್ಚಲ ವಿಕೆಟ್ ಪಡೆದು, ಡಕೌಟ್ ಆದ ಅರ್ಜುನ್ ತೆಂಡೂಲ್ಕರ್, ಟ್ರೋಲ್!
ಕ್ರಿಕೆಟ್ ದಿಗ್ಗಜ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದರ...

Published On :
ಕೊಲಂಬೊ: ಕ್ರಿಕೆಟ್ ದಿಗ್ಗಜ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದರ ಬೆನ್ನಲ್ಲೇ ಇದೀಗ ಡಕೌಟ್ ಆಗಿ ಸುದ್ದಿಯಾಗಿದ್ದಾರೆ.
ಶ್ರೀಲಂಕಾ ವಿರುದ್ಧದ ಅಂಡರ್ 19 ಯೂತ್ ಟೆಸ್ಟ್ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಅರ್ಜುನ್ ಶೂನ್ಯಕ್ಕೆ ಔಟಾಗಿರುವುದು ಟ್ವೀಟರಿಗರು ಹಾಸ್ಯಾತ್ಮಕ ಟ್ವೀಟ್ ಮಾಡುತ್ತಿದ್ದಾರೆ.
ಅರ್ಜುನ್ ತೆಂಡೂಲ್ಕರ್ 11 ಎಸೆತಗಳನ್ನು ಎದುರಿಸಿದ್ದರು. ಆದರೆ ಒಂದು ರನ್ ಬಾರಿಸದೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಡಕೌಟ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತSri Lankaಶ್ರೀಲಂಕಾArjun Tendulkarಅರ್ಜುನ್ ತೆಂಡೂಲ್ಕರ್Cricket Offbeatಕ್ರಿಕೆಟ್ ಸ್ವಾರಸ್ಯDuckU-19 Testಡಕ್ಅಂಡರ್ 19 ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


