ಶಿಖರ್ ಧವನ್ ವಿರುಷ್ಕಾರನ್ನು ಅಪರಿಚಿತರು ಅಂದಿದ್ದು ಯಾಕೆ ಗೊತ್ತಾ?
ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ....

Published On :
ಲೀಡ್ಸ್(ಇಂಗ್ಲೆಂಡ್): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.
ಹೌದು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ಮೋಜು, ಮಸ್ತಿ ಹಾಗೂ ಶಾಪಿಂಗ್ ನಲ್ಲಿ ತೊಡಗಿದ್ದಾರೆ. ಅಂತೆ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ತಮ್ಮ ಕುಟುಂಬದೊಂದಿಗೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ಇಂಗ್ಲೆಂಡ್ ಬೀದಿಯಲ್ಲಿ ಸುತ್ತಿದ್ದಾರೆ.
ಶಿಖರ್ ಧವನ್ ತಮ್ಮ ಸುತ್ತಾಟದ ಫೋಟೋವನ್ನು ಟ್ವೀಟ್ ಮಾಡಿದ್ದು ಅದರ ಕೆಳಗೆ ಇಂಗ್ಲೆಂಡ್ ಬೀದಿಯಲ್ಲಿ ಈ ಇಬ್ಬರು ಅಪರಿಚಿತರೊಂದಿಗೆ ಸುತ್ತಾಡಿದೆ ಎಂದು ಫನ್ನಿಯಾಗಿ ಬರೆದುಕೊಂಡಿದ್ದಾರೆ.
Just strolling around the street with these two strangers
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Anushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿShikhar Dhawanಶಿಖರ್ ಧವನ್ಇಂಗ್ಲೆಂಡ್EnglandCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


