ಕ್ರಿಕೆಟ್

ಐಪಿಎಲ್ ಹಗರಣ: ಅರ್ಬಾಜ್ , ನಂತರ ಸಜಿದ್ ಖಾನ್ ಹೆಸರು ಹೇಳಿದ ಬುಕ್ಕಿ ಸೊನು ಜಲಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಐಪಿಎಲ್ ಬೆಟ್ಟಿಂಗ್ ನಲ್ಲಿ ಪಾಲ್ಗೊಂಡಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಹೆಸರಾಂತ ಬಾಲಿವುಡ್ ಸೆಲಿಬ್ರಿಟಿಗಳ ಹೆಸರು ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಥಳಕು ಹಾಕಿಕೊಂಡಿದೆ.

ಐಪಿಎಲ್ ಹಗರಣ: ಅರ್ಬಾಜ್ , ನಂತರ  ಸಜಿದ್ ಖಾನ್ ಹೆಸರು ಹೇಳಿದ ಬುಕ್ಕಿ ಸೊನು  ಜಲಾನ್
ಸಜಿದ್ ಖಾನ್
Published On :

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್  ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್  ಖಾನ್  ಐಪಿಎಲ್ ಬೆಟ್ಟಿಂಗ್ ನಲ್ಲಿ ಪಾಲ್ಗೊಂಡಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಹೆಸರಾಂತ ಬಾಲಿವುಡ್   ಸೆಲಿಬ್ರಿಟಿಗಳ ಹೆಸರು  ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಥಳಕು ಹಾಕಿಕೊಂಡಿದೆ.

ಬುಕ್ಕಿ ಸೊನು ಜಲಾನ್ ಅವರಿಂದ  ಅರ್ಬಾಜ್ ಖಾನ್ ಹೆಸರು ಕೇಳಿಬಂದಿತ್ತು. ಈಗ ಚಿತ್ರನಿರ್ದೇಶಕ , ನಿರ್ಮಾಪಕ ಸಜಿದ್ ಖಾನ್  ಹೆಸರೂ ಕೂಡಾ  ಬೆಟ್ಟಿಂಗ್ ಹಗರಣದಲ್ಲಿ ಭಾಗಿಯಾಗಿರುವ ಸಂಗತಿ ಆತ ಬಾಯ್ಬಿಟಿದ್ದಾನೆ.
ಭೂಗತ ಪಾತಕಿ ದಾವೊದ್ ಇಬ್ರಾಹೀಂ ನೊಂದಿಗೆ ಸಂಪರ್ಕ ಹೊಂದಿದ್ದು, ಬೆಟ್ಟಿಂಗ್ ಹೌಸ್ ಪುಲ್  ಚಿತ್ರದ ನಿರ್ದೇಶಕರು ಭಾಗಿಯಾಗಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.