ಹರ್ಭಜನ್ ಎದುರು ಆಫ್ರಿದಿಯನ್ನು ಕೆಣಕಿದ ಶೇನ್ ವಾಟ್ಸನ್!
ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾಟ್ಸನ್ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ನಡೆಸಿಕೊಟ್ಟ ವೆಬ್ ಶೋನಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಯನ್ನು...

Published On :
ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾಟ್ಸನ್ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ನಡೆಸಿಕೊಟ್ಟ ವೆಬ್ ಶೋನಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಯನ್ನು ಲಘು ಹಾಸ್ಯದ ಮೂಲಕ ಕೆಣಕ್ಕಿದ್ದಾರೆ.
ಕಳೆದ ಏಳು ವರ್ಷಗಳಿಂದ ಶಾಹೀದ್ ಆಫ್ರಿದಿ 36 ವರ್ಷದಲ್ಲೇ ನಿಂತಿದ್ದಾರೆ. ಅವರಿಗೆ ವಯಸ್ಸು ಎನ್ನುವುದೇ ಇಲ್ಲ. ಆಫ್ರಿದಿ ಸಾರ್ವಕಾಲಿಕ ಎವರ್ ಗ್ರೀನ್ ಕ್ರಿಕೆಟಿಗ ಎಂದು ವಾಟ್ಸನ್ ಹೇಳಿದ್ದಾರೆ.
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಆಟಗಾರರಾದ ಹರ್ಭಜನ್ ಸಿಂಗ್ ಮತ್ತು ಶೇನ್ ವಾಟ್ಸನ್ ಶೋನಲ್ಲಿ ಕೆಲ ಹಾಸ್ಯಾತ್ಮಕ ಸಂಗತಿಗಳನ್ನು ಹೊರಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Harbhajan Singhಹರ್ಭಜನ್ ಸಿಂಗ್Shahid AfridiShane Watsonಶೇನ್ ವಾಟ್ಸನ್Cricket Offbeatಕ್ರಿಕೆಟ್ ಸ್ವಾರಸ್ಯಶಾಹೀದ್ ಆಫ್ರಿದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


