ಬ್ಯಾಟ್ ಹಿಡಿಯುವ ಕೈಲಿ ಕೊಳಲು ಹಿಡಿದ ಕ್ರಿಕೆಟಿಗ ಶಿಖರ್ ಧವನ್
ಐಪಿಎಲ್ ಟೂರ್ನಿ ಮುಕ್ತಾಯಗೊಂಡ ನಂತರ ಕ್ರಿಕೆಟಿಗ ಶಿಖರ್ ಧವನ್ ಬಿಡುವಿನ ಸಮಯದಲ್ಲಿ ಕ್ರಿಕೆಟ್ ಹೊರತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗತೊಡಗಿದೆ.

Published On :
ಐಪಿಎಲ್ ಟೂರ್ನಿ ಮುಕ್ತಾಯಗೊಂಡ ನಂತರ ಕ್ರಿಕೆಟಿಗ ಶಿಖರ್ ಧವನ್ ಬಿಡುವಿನ ಸಮಯದಲ್ಲಿ ಕ್ರಿಕೆಟ್ ಹೊರತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗತೊಡಗಿದೆ.
ಬಿಡುವಿನ ಸಮಯದಲ್ಲಿ ತಾವು ಕೊಳಲು ನುಡಿಸುತ್ತಿರುವ ದೃಶ್ಯವನ್ನು ಶಿಖರ್ ಧವನ್ ಇಸ್ಟಾಗ್ರಾಮ್ ನಲ್ಲಿ ಅಪ್ ಲೋಡ್ ಮಾಡಿದ್ದು, ಕ್ರಿಕೆಟ್ ಹೊರತಾದ ತಮ್ಮ ಮತ್ತೊಂದು ಕಲೆಯನ್ನು ಶಿಖರ್ ಧವನ್ ಈ ಮೂಲಕ ಜಗತ್ತಿಗೆ ಪರಿಚಯಿಸಿದ್ದಾರೆ. ತಮ್ಮ ಗುರು ವೇಣುಗೋಪಾಲ್ ಜಿ ಅವರೊಂದಿಗೆ ಶಿಖರ್ ಧವನ್ ಕೊಳಲು ನುಡಿಸುತ್ತಿರುವ ವಿಡಿಯೋಗೆ ಬರೊಬ್ಬರಿ 57 ಲೈಕ್ ಗಳು ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


