ಮಹಿಳಾ ಏಷ್ಯಾಕಪ್ ಟಿ20 ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ
ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ,

Published On :
ಕೌಲಾಲಂಪುರ: ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ,
ಮಲೇಷ್ಯಾದ ಕೌಲಾಲಂಪುರದ ಕಿನಾರಾ ಅಕಾಡೆಮಿ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯುತ್ತಿದ್ದು, ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಫೋಟಕ ಆಟಗಾರ್ತಿ ಸ್ಮೃತಿ ಮಂದಾನಾ ಇನ್ನಿಂಗ್ಸ್ ಮೂರನೇ ಓವರ್ ನಲ್ಲಿ ಕೇವಲ 7 ರನ್ ಗಳಿಸಿ ರನೌಟ್ ಗೆ ಬಲಿಯಾಗಿದ್ದಾರೆ.
ಇತ್ತೀಚಿನ ವರದಿಗಳು ಬಂದಾಗ ಹಿರಿಯ ಆಟಗಾರ್ತಿ ಮಿಥಾಲಿರಾಜ್ (5 ರನ್) ಮತ್ತು ದೀಪ್ತಿ ಶರ್ಮಾ (2 ರನ್) ಗಳಿಸಿ ಆಟವಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಕೌಲಾಲಂಪುರಫೈನಲ್ ಪಂದ್ಯKuala LumpurFinal MatchIndia vs Bangladeshಭಾರತ ವರ್ಸಸ್ ಬಾಂಗ್ಲಾದೇಶWomens Asia Cup T20ಮಹಿಳಾ ಏಷ್ಯಾಕಪ್ ಟಿ20
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


