ಅಫ್ಘಾನ್ ತಂಡವನ್ನು ಲಘುವಾಗಿ ಪರಿಗಣಿಸುವುದಿಲ್ಲ: ಟೆಸ್ಟ್ ತಂಡದ ನಾಯಕ ಅಜಿಂಕ್ಯಾ ರೆಹಾನೆ
ಅಫ್ಘಾನಿಸ್ತಾನ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ ಎಂದು ಟೆಸ್ಟ್ ತಂಡದ ನಾಯಕ ಅಜಿಂಕ್ಯ ರೆಹಾನೆ ಹೇಳಿದ್ದಾರೆ....

Published On :
ಬೆಂಗಳೂರು: ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿರುವ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ಹಾಗೂ ನಂ.1 ಆಗಿರುವ ಭಾರತ ಕ್ರಿಕೆಟ್ ತಂಡದ ನಡುವಿನ ಐತಿಹಾಸಿಕ ಟೆಸ್ಟ್ ಸರಣಿ ಬೆಂಗಳೂರಿನಲ್ಲಿ ನಡೆಯಲಿದ್ದು, ಅಫ್ಘಾನಿಸ್ತಾನ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ ಎಂದು ಟೆಸ್ಟ್ ತಂಡದ ನಾಯಕ ಅಜಿಂಕ್ಯ ರೆಹಾನೆ ಹೇಳಿದ್ದಾರೆ.
ಅಫ್ಘಾನಿಸ್ತಾನ ತಂಡವನ್ನು ಉತ್ತಮವಾದ ತಂಡ ಎಂದು ಹೇಳಿರುವ ಅಜಿಂಕ್ಯ ರೆಹಾನೆ, ನಾವು ನಮ್ಮ ಎದುರಾಳಿ ತಂಡವನ್ನು ಗೌರವಿಸುತ್ತೇವೆ, ಆದರೆ ಅವರನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ, ನಮ್ಮ ತಂಡದಲ್ಲಿ ಜಡೇಜಾ ಹಾಗೂ ಕುಲ್ದೀಪ್ ಇಬ್ಬರೂ ಅತ್ಯುತ್ತಮ ಸ್ಪಿನ್ನರ್ ಗಳಿದ್ದಾರೆ ಎಂದು ಅಜಿಂಕ್ಯಾ ರೆಹಾನೆ ಹೇಳಿದ್ದಾರೆ.
"ಬೆಂಗಳೂರಿನಲ್ಲಿ ನಾವು ಅಭ್ಯಾಸ ಮಾಡಿದ್ದೇವೆ, ಐಪಿಎಲ್ ಮನಸ್ಥಿತಿಯಿಂದ ಹೊರಬಂದು ಟೆಸ್ಟ್ ಮನಸ್ಥಿತಿಗೆ ಹೊಂದಿಕೊಳ್ಳುವುದು ಅತ್ಯಂತ ಸವಾಲಿನ ಸಂಗತಿಯಾಗಿತ್ತು ಎಂದು ಸರಣಿಗೆ ಸನ್ನದ್ಧವಾಗಿರುವ ಟೆಸ್ಟ್ ತಂಡದ ನಾಯಕ ರೆಹಾನೆ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


