ಐತಿಹಾಸಿಕ ಟೆಸ್ಟ್; ಆಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಕುತೂಹಲದಿಂದ ಕಾಯುತ್ತಿದ್ದ ಭಾರತ ಮತ್ತು ಆಫ್ಘಾನಿಸ್ತಾನದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Published On :
ಬೆಂಗಳೂರು: ಕುತೂಹಲದಿಂದ ಕಾಯುತ್ತಿದ್ದ ಭಾರತ ಮತ್ತು ಆಫ್ಘಾನಿಸ್ತಾನದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡಿರುವ ಟೀಮ್ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ತಂಡ ಇಂತಿದೆ.
ಭಾರತ
ಶಿಖರ್ ಧವನ್, ಮುರಳಿ ವಿಜಯ್, ಚೇತೇಶ್ವರ ಪೂಜಾರಾ, ಲೋಕೇಶ್ ರಾಹುಲ್, ಅಜಿಂಕ್ಯ ರಹಾನೆ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಉಮೇಶ್ ಯಾದವ್
ಆಫ್ಘಾನಿಸ್ತಾನ
ಮೊಹಮ್ಮದ್ ಶಾಹಝಾದ್, ಜಾವೇದ್ ಅಹ್ಮದಿ, ರಹಮಾತ್ ಷಾ, ಅಸ್ಗರ್ ಸ್ಟ್ಯಾನಿಕ್ಜಾಯಿ (ನಾಯಕ), ಅಫ್ಸರ್ ಜಝಾಯಿ, ಮೊಹಮ್ಮದ್ ನಬಿ, ಹಶ್ಮಾತುಲ್ಲಾ ಶಾಹಿದ್ದಿ, ರಶೀದ್ ಖಾನ್, ಮುಜೀಬ್ ಉರ್ ರಹ್ಮಾನ್, ಯಮಿನ್ ಅಹ್ಮದ್ಜಾಯಿ, ವಫದಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಬೆಂಗಳೂರುBengaluruindiaಭಾರತAfghanistanಆಫ್ಘಾನಿಸ್ತಾನTest matchಟೆಸ್ಟ್ ಪಂದ್ಯM Chinnaswamy Stadiumಎಂ ಚಿನ್ನಸ್ವಾಮಿ ಕ್ರೀಡಾಂಗಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


