ಮುಂಬೈ ಲೋಕಲ್ ಟ್ರೈನ್ನಲ್ಲಿ ಟೀಂ ಇಂಡಿಯಾದ ವೇಗಿ ಶಾರ್ದೂಲ್ ಕಂಡು ಅಚ್ಚರಿ ಪಟ್ಟ ಪ್ರಯಾಣಿಕರು!
ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂತಿರುಗಿದ ನಂತರ ಟೀಂ ಇಂಡಿಯಾದ ವೇಗಿ ಶಾರ್ದೂಲ್ ಠಾಕೂರ್ ಮುಂಬೈನ ಲೋಕಲ್ ಟ್ರೈನ್ ನಲ್ಲಿ ಪ್ರಯಾಣ ಮಾಡಿದ್ದು...

Published On :
ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂತಿರುಗಿದ ನಂತರ ಟೀಂ ಇಂಡಿಯಾದ ವೇಗಿ ಶಾರ್ದೂಲ್ ಠಾಕೂರ್ ಮುಂಬೈನ ಲೋಕಲ್ ಟ್ರೈನ್ ನಲ್ಲಿ ಪ್ರಯಾಣ ಮಾಡಿದ್ದು ಬೋಗಿಯಲ್ಲಿದ್ದ ಸಹ ಪ್ರಯಾಣಿಕರು ಶಾರ್ದೂಲ್ ರನ್ನು ನೋಡಿ ಅಚ್ಚರಿ ಪಟ್ಟಿದ್ದಾರೆ.
ಶಾರ್ದೂಲ್ ಠಾಕೂರ್ ತಾವೊಬ್ಬ ಸರಳ ಜೀವಿ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಆಫ್ರಿಕಾ ಪ್ರವಾಸ ಮುಗಿಸಿ ತವರಿಗೆ ಬಂದಿಳಿದ ಶಾರ್ದೂಲ್ ಮನೆಗೆ ತೆರಳಲು ಲೋಕಲ್ ಟ್ರೈನ್ ನಲ್ಲಿ ಪ್ರಯಾಣ ಮಾಡಿದ್ದರು.
ಶಾರ್ದೂಲ್ ಅಂಧೇರಿಯಲ್ಲಿ ಲೋಕಲ್ ಟ್ರೈನ್ ಮೂಲಕ ಪಾಲ್ಘಾರ್ ಗೆ ಪ್ರಯಾಣ ಮಾಡಿದ್ದರು. ಈ ವೇಳೆ ಬೋಗಿಯಲ್ಲಿದ್ದವರು ಶಾರ್ದೂಲ್ ನನ್ನು ನೋಡಿ ಅಚ್ಚರಿ ಪಟ್ಟಿದ್ದು ಅವರ ಸರಳತೆಯನ್ನು ಮೆಚ್ಚಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mumbaiಮುಂಬೈಟೀಂ ಇಂಡಿಯಾTeam Indiaದಕ್ಷಿಣ ಆಫ್ರಿಕಾSouth AfricaLocal Trainಲೋಕಲ್ ಟ್ರೈನ್ಶಾರ್ದೂಲ್ ಠಾಕೂರ್Shardul Thakur
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


