ಟಿ20 ಕ್ರಿಕೆಟ್‍ನಲ್ಲಿ ಹಿಟ್ ವಿಕೆಟ್ ಆದ ಮೊದಲ ಭಾರತೀಯ ಕೆಎಲ್ ರಾಹುಲ್!
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಹಿಟ್ ವಿಕೆಟ್ ಆದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ...

Published On :
ಕೊಲೊಂಬೋ: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಹಿಟ್ ವಿಕೆಟ್ ಆದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.
ನಿಡಹಾಸ್ ತ್ರಿಕೋನ ಟಿ20 ಸರಣಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಜೀವನ್ ಮೆಂಡಿಸ್ ಬೌಲಿಂಗ್ ನಲ್ಲಿ 18 ರನ್ ಗಳಿಸಿದ್ದ ಕೆಎಲ್ ರಾಹುಲ್ ಹಿಟ್ ವಿಕೆಟ್ ಆಗಿ ಔಟಾದರು. ಆ ಮೂಲಕ ಟಿ20 ಕ್ರಿಕೆಟ್ ನಲ್ಲಿ ಹಿಟ್ ವಿಕೆಟ್ ಆದ ಮೊದಲ ಭಾರತೀಯ ಆಟಗಾರನೆಂಬ ದಾಖಲೆ ಬರೆದುಕೊಂಡರು.
ಇನ್ನು ಜಾಗತಿಕ ಕ್ರಿಕೆಟ್ ನಲ್ಲಿ ಈ ರೀತಿ ಔಟಾಗಿರುವುದು ಕೇವಲ 9 ಆಟಗಾರರು ಮಾತ್ರ. ಈ ಸಾಲಿಗೆ ಇದೀಗ ಕೆಎಲ್ ರಾಹುಲ್ ಸಹ ಸೇರ್ಪಡೆಗೊಂಡಿದ್ದಾರೆ.
KL Rahul being the first Indian to be dismissed hit- wicket in T20I
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaKL Rahulಕೆಎಲ್ ರಾಹುಲ್ಹಿಟ್ ವಿಕೆಟ್ಟಿ20T20ICricket Offbeatಕ್ರಿಕೆಟ್ ಸ್ವಾರಸ್ಯHit-wicket
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


