ಕ್ರಿಕೆಟ್

ಕೆಎಲ್ ರಾಹುಲ್ ವಿಸ್ಡನ್ ಇಂಡಿಯಾ ಆಲ್ಮನ್ಯಾಕ್'ನ ವರ್ಷದ ಕ್ರಿಕೆಟಿಗ

ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರು ವಿಸ್ಡನ್ ಇಂಡಿಯಾ ಆಲ್ಮನ್ಯಾಕ್ ನ ವರ್ಷದ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ...

ಕೆಎಲ್ ರಾಹುಲ್ ವಿಸ್ಡನ್ ಇಂಡಿಯಾ ಆಲ್ಮನ್ಯಾಕ್'ನ ವರ್ಷದ ಕ್ರಿಕೆಟಿಗ
ಕೆಎಲ್ ರಾಹುಲ್
Published On :
ಬೆಂಗಳೂರು: ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರು ವಿಸ್ಡನ್ ಇಂಡಿಯಾ ಆಲ್ಮನ್ಯಾಕ್ ನ ವರ್ಷದ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 
ಕಳೆದ ವಿಶ್ವಕಪ್ ಟೂರ್ನಿಯಲ್ಲಿ ಮಹಿಳೆಯರ ಸಾಧನೆಯನ್ನು ಮೆಚ್ಚಿ ವಿಸ್ಡನ್ ಇಂಡಿಯಾ ಅಲ್ಮನ್ಯಾಕ್ ವಾರ್ಷಿಕ ಪುಸ್ತಕದ ಮುಖಪುಟದಲ್ಲಿ ಭಾರತ ಮಹಿಳೆಯ ಕ್ರಿಕೆಟ್ ತಂಡದ ಆಟಗಾರ್ತಿಯರ ಚಿತ್ರವನ್ನು ಪ್ರಕಟಿಸಿದೆ. 
ಇನ್ನು ಮಹಿಳಾ ತಂಡದ ದೀಪ್ತಿ ಶರ್ಮಾ ಅವರಿಗೆ ವರ್ಷದ ಆಟಗಾರ್ತಿ ಗೌರವ ನೀಡಲಾಗಿದೆ. ಹಿರಿಯ ಆಟಗಾರ್ತಿ ಶಾಂತಾ ರಂಗಸ್ವಾಮಿ ಮತ್ತು ಹಿರಿಯ ಸ್ಪಿನ್ನರ್ ಎರ್ರಪಳ್ಳಿ ಪ್ರಸನ್ನ ಅವರಿಗೆ ಹಾಲ್ ಆಫ್ ಫೇಮ್ ಗೌರವ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.