ಐಪಿಎಲ್ ಸಮರಕ್ಕೆ ಆರ್‌ಸಿಬಿ ಸಜ್ಜು: ಬೆಂಗಳೂರಿನಲ್ಲಿ ಆಟಗಾರರಿಗೆ ತರಬೇತಿ ಶುರು
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟಿ20 ಪಂದ್ಯಾವಳಿ ಇನ್ನೇನು ಶುರುವಾಗಲಿದ್ದು ಎಲ್ಲಾ ತಂಡಗಳು ಕೂಡ ಕದನಕ್ಕೆ ಸಜ್ಜಾಗುತ್ತಿವೆ. ಇದಕ್ಕೆ ಆತಿಥೇಯ ರಾಯಲ್...

Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟಿ20 ಪಂದ್ಯಾವಳಿ ಇನ್ನೇನು ಶುರುವಾಗಲಿದ್ದು ಎಲ್ಲಾ ತಂಡಗಳು ಕೂಡ ಕದನಕ್ಕೆ ಸಜ್ಜಾಗುತ್ತಿವೆ. ಇದಕ್ಕೆ ಆತಿಥೇಯ ರಾಯಲ್ ಜಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಕೂಡ ಹೊರತಾಗಿಲ್ಲ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಬಿಸಿ ಹುಡುಗರಿಗೆ ಮುಖ್ಯ ಕೋಚ್ ಡೇನಿಯಲ್ ವೆಟ್ಟೋರಿ, ಬೌಲಿಂಗ್ ಕೋಚ್ ಆಶಿಷ್ ನೆಹ್ರಾ ಹಾಗೂ ಫೀಲ್ಡಿಂಗ್ ಕೋಚ್ ಟ್ರೆಂಟ್ ವುಡ್ ಹಿಲ್ ತರಬೇತಿ ಶುರು ಮಾಡಿಕೊಂಡಿದ್ದಾರೆ.
ಪಾರ್ಥಿವ್ ಪಟೇಲ್, ಪವನ್ ನೇಗಿ, ಅನಿರುದ್ಧ್ ಜೋಶಿ, ಮನನ್ ವೊಹ್ರಾ, ಕುಲ್ವಂತ್ ಖೆಜ್ರೋಲಿಯಾ, ಸಫ್ರಾರ್ಜ್ ಖಾನ್, ಎಂ ಅಶ್ವಿನ್, ಅಂಕಿತ್ ಚೌಧರಿ ಹಾಗೂ ಮನ್ ದೀಪ್ ಸಿಂಗ್ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ತಂಡದ ನಾಯಕ ವಿರಾಟ್ ಕೊಹ್ಲಿ ನಿಡಾಹಸ್ ತ್ರಿಕೋನ ಟಿ20 ಸರಣಿಯಿಂದ ಹೊರಗಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀರ್ಘದಲ್ಲೇ ಕೊಹ್ಲಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ. ಅಂತೆಯೆ ಎಬಿಡಿ ವಿಲಿಯರ್ಸ್ ಸೇರಿದಂತೆ ಪ್ರಮುಖ ಆಟಗಾರರು ಕೂಡ ಶಿಬಿರ ಕೂಡಿಕೊಳ್ಳುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಬೆಂಗಳೂರುBengaluruVirat Kohliವಿರಾಟ್ ಕೊಹ್ಲಿಚಿನ್ನಸ್ವಾಮಿ ಕ್ರೀಡಾಂಗಣRCBಆರ್ಸಿಬಿIPL 2018ಐಪಿಎಲ್ 2018Chinnaswamy
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


