ಆಸ್ಟ್ರೇಲಿಯಾ ಬಾಲ್ ಟ್ಯಾಂಪರಿಂಗ್ ಹಗರಣ: ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ ಟೆಸ್ಟ್ ಪಂದ್ಯದಲ್ಲಿ ಆಡಲು ನಿರ್ಬಂಧ
ಬಾಲ್ ಟ್ಯಾಂಪರಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3 ನೇ ಟೆಸ್ಟ್ ಪಂದ್ಯದಲ್ಲಿ ಆಡಲು ನಿರ್ಬಂಧ ವಿಧಿಸಲಾಗಿದೆ.

Published On :
ಸಿಡ್ನಿ: ಬಾಲ್ ಟ್ಯಾಂಪರಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3 ನೇ ಟೆಸ್ಟ್ ಪಂದ್ಯದಲ್ಲಿ ಆಡಲು ನಿರ್ಬಂಧ ವಿಧಿಸಲಾಗಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ಈ ಬಗ್ಗೆ ನಿರ್ಧಾರ ಪ್ರಕಟಿಸಿದ್ದು, ಟಿಮ್ ಪೈನೆ ಹಂಗಾಮಿ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ಜೇಮ್ಸ್ ಸದರ್ಲ್ಯಾಂಡ್ ಹೇಳಿಕೆ ನೀಡಿದ್ದಾರೆ. ಮಾತುಕತೆ ವೇಳೆಯಲ್ಲಿ ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ ತಮ್ಮ ಅಧಿಕಾರದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ಜೇಮ್ಸ್ ಸದರ್ಲ್ಯಾಂಡ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AustraliaBall Tampering Rowಚೆಂಡು ವಿರೂಪಗೊಳಿಸಿದ ಪ್ರಕರಣCaptain Steve Smithvice-captain David Warnerಆಸ್ಟ್ರೇಲಿಯಾ ನಾಯಕನಾಯಕ ಸ್ಟೀವ್ ಸ್ಮಿತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


