ಕ್ರಿಕೆಟ್

ಐಪಿಎಲ್ 2018: ರಾಜಸ್ತಾನ ಪರ ವೇಗದ ಅರ್ಧ ಶತಕ ಸಿಡಿಸಿದ ಬಟ್ಲರ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ವೇಗದ ಅರ್ಧ ಶತಕ ಸಿಡಿಸಿದ್ದಾರೆ...

ಐಪಿಎಲ್ 2018: ರಾಜಸ್ತಾನ ಪರ ವೇಗದ ಅರ್ಧ ಶತಕ ಸಿಡಿಸಿದ ಬಟ್ಲರ್
ಜೋಸ್ ಬಟ್ಲರ್
Published On :
ದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ವೇಗದ ಅರ್ಧ ಶತಕ ಸಿಡಿಸಿದ್ದಾರೆ. 
ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜೋಸ್ ಬಟ್ಲರ್ 18 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದಾರೆ. ಇನ್ನು ಒಟ್ಟಾರೆ 26 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 4 ಬೌಂಡರಿ ಸೇರಿದಂತೆ 67 ರನ್ ಸಿಡಿಸಿದ್ದಾರೆ. 
ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ವೇಗದ ಅರ್ಧ ಶತಕ ಸಿಡಿಸಿದ್ದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆಟಗಾರ ಕನ್ನಡಿಗ ಕೆಎಲ್ ರಾಹುಲ್. ರಾಹುಲ್ 14 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.