ತಂಡಕ್ಕೆ ಮರಳಿದ ಎಬಿಡಿ ವಿಲಿಯರ್ಸ್ ಆರ್ಸಿಬಿಗೆ ಆನೆ ಬಲ!
ಜ್ವರದಿಂದ ಬಳಲುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರು ತಂಡಕ್ಕೆ ಮರಳಿದ್ದಾರೆ...

Published On :
ಬೆಂಗಳೂರು: ಜ್ವರದಿಂದ ಬಳಲುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರು ತಂಡಕ್ಕೆ ಮರಳಿದ್ದಾರೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಎರಡನೇ ಹೈ ವೋಲ್ಟೇಜ್ ಪಂದ್ಯ ಆರಂಭಕ್ಕೂ ಮೊದಲೆ ಆರ್ಸಿಬಿ ತಂಡಕ್ಕೆ ಆನೆ ಬಲ ಬಂದಂತಾಗಿದ್ದು ಇನ್ನು ಸಂಪೂರ್ಣ ಫಿಟ್ನೆಸ್ ಪಡೆದಿರುವ ಎಬಿಡಿ ವಿಲಿಯರ್ಸ್ ತಂಡಕ್ಕೆ ಮರಳಲಿದ್ದಾರೆ ಎಂದು ತಂಡ ಕೋಚ್ ಡೇನಿಯಲ್ ವೆಟರಿ ಖಚಿತಪಡಿಸಿದ್ದಾರೆ.
ಈ ನಡುವೆ ದಕ್ಷಿಣ ಆಫ್ರಿಕಾದ ಮತ್ತೋರ್ವ ಆಟಗಾರ ವಿಕೆಟ್ ಕೀಪರ್ ಎಡಗೈ ಬ್ಯಾಟ್ಸ್ ಮನ್ ಕ್ವಿಂಟನ್ ಡಿಕಾಕ್ ಖಾಸಗಿ ಕಾರಣದಿಂದಾಗಿ ತವರಿಗೆ ಮರಳುತ್ತಿದ್ದಾರೆ ಎಂದರು.
ಪುಣೆಯಲ್ಲಿ ಶನಿವಾರದಂದು ನಡೆಯಲಿರುವ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CSKAB de VilliersDaniel VettoriRCBಆರ್ಸಿಬಿQuinton de Kockಸಿಎಸ್ಕೆಎಬಿಡಿ ವಿಲಿಯರ್ಸ್ಕ್ವಿಂಟನ್ ಡಿಕಾಕ್ಐಪಿಎಲ್ 2018IPl 2108ಡೇನಿಯಲ್ ವೆಟರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


