ಐಪಿಎಲ್ 2018: ಸಿಕ್ಸರ್ ಸಿಡಿಸಿ 1000 ರನ್ ಪೂರೈಸಿದ ಕೆಎಲ್ ರಾಹುಲ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ತಂಡದ ಆಟಗಾರ ಕನ್ನಡಿಗ ಕೆಎಲ್ ರಾಹುಲ್ 1000 ರನ್ ಪೂರೈಸಿದ್ದಾರೆ...

Published On :
ಇಂದೋರ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ತಂಡದ ಆಟಗಾರ ಕನ್ನಡಿಗ ಕೆಎಲ್ ರಾಹುಲ್ 1000 ರನ್ ಪೂರೈಸಿದ್ದಾರೆ.
ಐಪಿಎಲ್ 11ನೇ ಆವೃತ್ತಿಯಲ್ಲಿ ಪಂಜಾಬ್ ಪರ ಆಡುತ್ತಿರುವ ಕೆಎಲ್ ರಾಹುಲ್ ತಮ್ಮ 47ನೇ ಪಂದ್ಯದಲ್ಲಿ 1000 ರನ್ ಗಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ 20 ಎಸೆತಗಳಲ್ಲಿ ಬೌಂಡರಿ ಹಾಗೂ ಎರಡು ಸಿಕ್ಸರ್ ಸೇರಿದಂತೆ 24 ರನ್ ಗಳಿಸಿ ಔಟಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KL Rahulಕೆಎಲ್ ರಾಹುಲ್Kings XI PunjabMumbai Indiansಕಿಂಗ್ಸ್ ಇಲೆವೆನ್ ಪಂಜಾಬ್ಮುಂಬೈ ಇಂಡಿಯನ್ಸ್Cricket Offbeatಕ್ರಿಕೆಟ್ ಸ್ವಾರಸ್ಯIPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


